ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

ಉಡುಪಿ, ಮೇ 9: ಕುಂದಾಪುರ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಂಡುಬರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಸಹಾಯವಾಣಿಯನ್ನು ಕುಂದಾಪುರ ತಾಲೂಕು ಪಂಚಾಯತ್ ಕಚೇರಿಯಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ: 9980757181ಕ್ಕೆ ಕರೆ ಮಾಡುವಂತೆ ಕುಂದಾಪುರ ತಾಲೂಕು ಪಂಚಾಯತ್‌ನ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story




