Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪುರಸಭೆ ಜಾಗ ರಾಜಕೀಯ ಪಕ್ಷಕ್ಕೆ...

ಪುರಸಭೆ ಜಾಗ ರಾಜಕೀಯ ಪಕ್ಷಕ್ಕೆ ನೀಡುವುದಕ್ಕೆ ಸಿಪಿಎಂ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ12 May 2026 9:29 PM IST
share
ಪುರಸಭೆ ಜಾಗ ರಾಜಕೀಯ ಪಕ್ಷಕ್ಕೆ ನೀಡುವುದಕ್ಕೆ ಸಿಪಿಎಂ ಆಕ್ಷೇಪ

ಕುಂದಾಪುರ, ಮೇ 12: ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಬೋರ್ಡ್ ಹೈಸ್ಕೂಲ್ ಪಕ್ಕದಲ್ಲಿರುವ ಪುರಸಭೆಗೆ ಸೇರಿದ ಜಾಗವನ್ನು ರಾಜಕೀಯ ಪಕ್ಷಗಳಿಗೆ ನೀಡುವ ಪ್ರಸ್ತಾವಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ ಕುಂದಾಪುರ ತಾಲೂಕು ಸಮಿತಿ ಆಕ್ಷೇಪ ವ್ಯಕ್ತಪಡಿಸಿ, ಪುರಸಭಾ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಿದೆ.

ಕಂದಾಯ ನಿರೀಕ್ಷಕರ ವರದಿಯಂತೆ ಈ ಪ್ರದೇಶವು ಪೊರಂಬೋಕು ರಸ್ತೆ ತೋಡು ಆಗಿರುವುದರಿಂದ ರಾಜಕೀಯ ಪಕ್ಷಗಳಿಗೆ ಮಂಜೂರಾತಿಗೆ ಅವಕಾಶವಿಲ್ಲ. ಈ ಹಿಂದೆಯೂ ಈ ಜಾಗವನ್ನು ಲಗ್ಗೇಜು ಆಟೋ ನಿಲ್ದಾಣವಾಗಿ ಗುರುತಿಸಲು ಪುರಸಭೆ 2000ನೇ ಇಸವಿಯಲ್ಲಿ ಜಿಲ್ಲಾಧಿಕಾರಿ ಒಪ್ಪಿಗೆಗೆ ಸಲ್ಲಿಸಲಾಗಿತ್ತು.

ಸಾರ್ವಜನಿಕ ಉಪಯೋಗಕ್ಕೆ ಪುರಸಭೆ ವ್ಯಾಪ್ತಿಯಲ್ಲಿ ಯಾವುದೇ ಸ್ಥಳ ಇಲ್ಲದಿರುವಾಗ ಇರುವ ಜಾಗವನ್ನು ರಾಜಕೀಯ ಪಕ್ಷದ ಕಚೇರಿಗೆ ನೀಡುವುದಕ್ಕೆ ಆಕ್ಷೇಪ ಇದೆ. 2000 ಇಸವಿಯ ಪುರಸಭೆ ತೀರ್ಮಾನದಂತೆ ಲಗೇಜ್ ಆಟೋ ಟೆಂಪೋ ನಿಲ್ದಾಣವಾಗಿಯೇ ಕಾದಿರಿಸಲು ಪಕ್ಷ ಒತ್ತಾಯಿಸುತ್ತದೆ ಪುರಸಭೆಯ ಆಡಳಿತ ಅಧಿಕಾರಿ ತೀರ್ಮಾನವನ್ನು ಮರು ಪರಿಶೀಲಿಸಿ ಸ್ಥಳವನ್ನು ಸಾರ್ವಜನಿಕ ಉಪಯೋಗಕ್ಕೆ ಮೀಸಲಿರಿಸಬೇಕಾಗಿ ಪಕ್ಷ ಮನವಿಯಲ್ಲಿ ಒತ್ತಾಯಿಸಿದೆ.

ನಿಯೋಗದಲ್ಲಿ ಸಿಪಿಐಎಂ ಹಿರಿಯ ಮುಖಂಡ, ಪುರಸಭಾ ಮಾಜಿ ಅಧ್ಯಕ್ಷ ವಿ.ನರಸಿಂಹ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಗರ, ಜಿಲ್ಲಾ ಮುಖಂಡ ಎಚ್.ನರಸಿಂಹ, ತಾಲೂಕು ಕಾರ್ಯದರ್ಶಿ ಚಂದ್ರ ಶೇಖರ್, ಆಟೋ ಸಂಘದ ಮುಖಂಡರಾದ ರಾಜು ದೇವಾಡಿಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X