Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊರ್ಗಿ: ಡಿಸಿ ಮನ್ನಾ ಭೂಮಿಯಲ್ಲಿ ದಲಿತ...

ಕೊರ್ಗಿ: ಡಿಸಿ ಮನ್ನಾ ಭೂಮಿಯಲ್ಲಿ ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ16 May 2026 8:24 PM IST
share
ಕೊರ್ಗಿ: ಡಿಸಿ ಮನ್ನಾ ಭೂಮಿಯಲ್ಲಿ ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಉಡುಪಿ, ಮೇ 16: ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಡಿಸಿ ಮನ್ನಾ ಭೂಮಿಯಲ್ಲಿ ಸುಮಾರು 15 ಬಡ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ತಲಾ 0.26ಎಕರೆ ಭೂಮಿ ಮಂಜೂರಾಗಿದ್ದು, ಇದರ ಹಕ್ಕುಪತ್ರವನ್ನು ಮೇ.16ರಂದು ಉಡುಪಿಯ ಜಿಲ್ಲಾಧಿಕಾರಿ ಕಛೇರಿಯ ಎದುರುಗಡೆಯ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ತಳಿ ಎದುರು ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರ್ಡೆಕರ್ ಫಲಾನುಭವಿಗಳಿಗೆ ವಿತರಿಸಿದರು.

ಬಾಬಾ ಸಾಹೇಬರ ಪುತ್ತಳಿಗೆ ಮಾಲಾರ್ಪಣೆ ಮಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, ನಮ್ಮ ಭೂಮಿ ನಮ್ಮ ಹಕ್ಕು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹೋರಾಟ ನಡೆಯುತ್ತಿದ್ದು ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದಲ್ಲಿ 15 ಕುಟುಂಬಕ್ಕೆ ಹಕ್ಕು ಪತ್ರ ಕೊಡಿಸುವಲ್ಲಿ ದಸಂಸ ಕುಂದಾಪುರ ತಾಲೂಕು ಸಮಿತಿ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪ್ರದಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ಮಾತನಾಡಿ, ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಯಲ್ಲಿ ನಮ್ಮ ಸಂಘಟನೆ ಸುಮಾರು 20 ವರ್ಷಗಳಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದೆ. ಹೋರಾಟದ ಭಾಗಶಃ ಫಲವಾಗಿ ಕೊರ್ಗಿ ಗ್ರಾಮದಲ್ಲಿನ 15 ಬಡ ಭೂ ರಹಿತ ಕುಟುಂಬದ ಜನರಿಗೆ 0.26ಎಕ್ರೆ ಭೂಮಿ ದೊರಕಿದೆ. ಇದರ ಹಿಂದೆ ನಮ್ಮ ತಾಲೂಕು ಸಮಿತಿ ಮತ್ತು ಕೊರ್ಗಿ ಗ್ರಾಮ ಶಾಖೆಯ ಪರಿಶ್ರಮ ಅತ್ಯಂತ ಜವಾಬ್ದಾರಿಯುತ ಒಗ್ಗಟ್ಟಿನ ಕಾರ್ಯಪ್ರವೃತ್ತಿಯಿದೆ ಎಂದು ತಿಳಿಸಿದರು.

ತಾಲೂಕು ಪ್ರದಾನ ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ, ಜಿಲ್ಲಾ ಮಹಿಳಾ ಸಂಘಟನ ಸಂಚಾಲಕಿ ಗೀತಾ ಸುರೇಶ್, ಬ್ರಹ್ಮಾವರ ತಾಲೂಕು ಸಂಚಾಲಕ ಶ್ಯಾಮ್ ಸುಂದರ್ ತೆಕ್ಕಟ್ಟೆ, ಕಾಪು ತಾಲೂಕು ಸಂಚಾಲಕ ರಾಜೇಂದ್ರ ಮಾಸ್ಟರ್, ದಲಿತ ಹಕ್ಕುಗಳ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು, ಕುಂದಾಪುರ ತಾಲೂಕು ಕೋಶಾಧಿಕಾರಿ ಚಂದ್ರ ಕೊರ್ಗಿ, ಸಂಘಟನಾ ಸಂಚಾಲಕರಾದ ಚಂದ್ರ ಉಳ್ಳೂರು, ಅಶೋಕ್ ಮೊಳಹಳ್ಳಿ, ತಾಲೂಕು ಮಹಿಳಾ ಸಂಘಟನ ಸಂಚಾಲಕಿ ಭವಾನಿ ನಾಯ್ಕ್, ಕೊರ್ಗಿ ಗ್ರಾಮ ಶಾಖೆ ಸಂಚಾಲಕ ಪ್ರದೀಪ್ ಕೊರ್ಗಿ, ಸಿದ್ದಾಪುರ ಗ್ರಾಮ ಶಾಖೆ ಸಂಚಾಲಕ ಶ್ರೀಧರ ಕಾಸನಕಟ್ಟೆ, ಕೃಷ್ಣ ಕೊರ್ಗಿ, ಕೀರ್ತಿ ಪಡುಬಿದ್ರಿ, ಕುಮಾರ್ ಕೋಟ, ಕೃಷ್ಣ ಗೆಂಡೆಕೆರೆ, ಗೋವಿಂದ ಹಳಗೇರಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X