Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಯಕ್ಷ ರಂಗಾಯಣ ನಿರ್ದೇಶಕರ...

ಕಾರ್ಕಳ ಯಕ್ಷ ರಂಗಾಯಣ ನಿರ್ದೇಶಕರ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ18 May 2026 8:02 PM IST
share

ಉಡುಪಿ, ಮೇ 18: ಕಳೆದ ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಕಳದ ಯಕ್ಷ ರಂಗಾಯಣದಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ವಿಷಯ ಪ್ರಸ್ತಾಪಗೊಂಡಿದ್ದು ಈ ಬಗ್ಗೆ ಯಕ್ಷ ರಂಗಾಯಣದ ನಿರ್ದೇಶಕರು ಸ್ಪಷ್ಟೀಕರಣ ನೀಡಿದ್ದಾರೆ.

ಕಾರ್ಕಳ ಯಕ್ಷ ರಂಗಾಯಣವು ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರವನ್ನು ತಪ್ಪದೆ ಪಾಲಿಸಿದೆ. ಯಕ್ಷ ರಂಗಾಯಣದ ರೆಪರ್ಟರಿ ನಾಟಕಕ್ಕೆ ಸಂಬಂಧಿಸಿದಂತೆ ಕರಪತ್ರವನ್ನು ಪ್ರಕಟಿಸಲಾಗಿದ್ದು, ಈ ಕರಪತ್ರದಲ್ಲಿ ಇಲಾಖಾ ಸಚಿವರ ಸಂದೇಶವನ್ನು ಮತ್ತು ಪ್ರದರ್ಶನಕ್ಕೆ ಸಿದ್ದಗೊಂಡ ನಾಟಕದ ವಿವರ ಹಾಗೂ ಕಲಾವಿದರ ಮಾಹಿತಿ ಯನ್ನು ನೀಡಲಾಗಿತ್ತು. ಇದನ್ನು ರಾಜ್ಯದ ಇತರ 5 ರಂಗಾಯಣಗಳು ಪಾಲಿಸುತ್ತವೆ ಎಂದು ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ್ ಸ್ಪಷ್ಟೀಕರಣ ದಲ್ಲಿ ತಿಳಿಸಿದ್ದಾರೆ.

ಈ ಹಿಂದೆ 2023ರಲ್ಲಿ ಯಕ್ಷ ರಂಗಾಯಣದಲ್ಲಿ ಸಿದ್ಧಗೊಂಡ ಮೊದಲ ನಾಟಕ ‘ಅಮರಕ್ರಾಂತಿ’ ಬಗ್ಗೆಯೂ ಕರಪತ್ರ ಸಿದ್ಧಪಡಿಸಲಾಗಿತ್ತು. ಅದರಲ್ಲಿ ಅಂದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ.ಸುನಿಲ್ ಕುಮಾರ್ ಸಂದೇಶದೊಂದಿಗೆ ಪ್ರಕಟಿಸಲಾಗಿತ್ತು. ಅದೇ ಪರಂಪರೆ ಯಕ್ಷ ರಂಗಾಯಣದಲ್ಲಿ ಮುಂದುವರಿದಿದೆ ಎಂದು ವೆಂಕಟರಮಣ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X