Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶ್ರೀಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ...

ಶ್ರೀಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ ಮಿತ್ರಮಂಡಳಿ ಶತಮಾನೋತ್ಸವ: ಯಕ್ಷ ದಿಗ್ಗಜರಿಗೆ ಸನ್ಮಾನ, ಪುಸ್ತಕ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ18 May 2026 8:04 PM IST
share
ಶ್ರೀಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ ಮಿತ್ರಮಂಡಳಿ ಶತಮಾನೋತ್ಸವ: ಯಕ್ಷ ದಿಗ್ಗಜರಿಗೆ ಸನ್ಮಾನ, ಪುಸ್ತಕ ಲೋಕಾರ್ಪಣೆ

ಉಡುಪಿ, ಮೇ 18: ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕು ಹುಕ್ಲಮಕ್ಕಿ ಶ್ರೀಸಿದ್ಧಿವಿನಾಯಕ ದುರ್ಗಾಂಬಾ ಯಕ್ಷಗಾನ ಮಿತ್ರಮಂಡಳಿ ಈ ಪ್ರಯುಕ್ತ ರವಿವಾರ ಉಡುಪಿಯ ಯಕ್ಷ ಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಯಕ್ಷಗಾನದ ದಿಗ್ಗಜರಿಗೆ ಸನ್ಮಾನ, ಯಕ್ಷಗಾನ ಕೃತಿಯ ಲೋಕಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿತ್ತು.

ಶತಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಹೆಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕಲಾವಿದರಾದ ಮಲ್ಪೆ ಶಂಕರನಾರಾಯಣ ಸಾಮಗರು 85 ವರ್ಷಗಳ ಹಿಂದೆ ಬರೆದು ಡಾ. ಶ್ರೀಪಾದ ಹೆಗಡೆ ಹುಕ್ಳಮಕ್ಕಿ ಸಂಪಾದಿಸಿ ಪ್ರಕಟಿಸಿದ ಅರ್ಥಸಹಿತ ‘ಅಂಗದ ಸಂಧಾನ’ ಪುಸ್ತಕವನ್ನು ವೇದಿಕೆಯ ಗಣ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನದ ಹಿರಿಯ ಸಾಧಕರಾದ ಡಾ.ಎಂ. ಪ್ರಭಾಕರ ಜೋಶಿ, ಪ್ರೊ. ಎಂ. ಎಲ್. ಸಾಮಗ, ಶ್ರೀಧರ ಡಿ.ಎಸ್., ಡಾ. ಜಿ. ಎಲ್. ಹೆಗಡೆ ಇವರನ್ನು ಶತಮಾನೋತ್ಸವ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು.

ಆಯೋಜಕರು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗಕ್ಕೆ ತಮ್ಮ ಶತಮಾನ ಆಚರ ಣೆಯ ನೆನಪಿನ ಗೌರವವನ್ನು ಪ್ರದಾನ ಮಾಡಿ ಅಭಿನಂದಿಸಿದರು. ಸಂಸ್ಥೆಯ ಪರವಾಗಿ ಹಿರಿಯ ಉಪಾಧ್ಯಕ್ಷ ಎಸ್. ವಿ. ಭಟ್ ಗೌರವ ಪುರಸ್ಕಾರ ಸ್ವೀಕರಿಸಿದರು. ಶತಮಾನದ ಸಂಭ್ರಮದಲ್ಲಿರುವ ಹುಕ್ಲಮಕ್ಕಿ ಮೇಳವನ್ನು ಪ್ರಸ್ತುತ ಮುನ್ನಡೆಸುತ್ತಿರುವ ಸಿ.ಎಸ್. ಗೋಪಾಲಕೃಷ್ಣ, ಡಾ. ಶ್ರೀಪಾದ ಹೆಗಡೆ ಸಹೋದರರನ್ನು ಯಕ್ಷಗಾನ ಕಲಾರಂಗದ ವತಿಯಿಂದ ಶಾಲು, ಸ್ಮರಣಿಕೆಯೊಂದಿಗೆ ಅಭಿನಂದಿಸಲಾಯಿತು.

ನ್ಯಾಯವಾದಿ ಸತೀಶ ಭಟ್ ಉಳಗೆರೆ ಸನ್ಮಾನಪತ್ರ ವಾಚಿಸಿದರು. ದತ್ತಾತ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿ ದರು. ಸಭಾ ಕಾರ್ಯಕ್ರಮದ ಬಳಿಕ ಹುಕ್ಲಮಕ್ಕಿ ಮೇಳದ ಕಲಾವಿದರಿಂದ ‘ಕರಂಡಕಾಸುರ ಕಾಳಗ’ ಯಕ್ಷಗಾನ ಪ್ರಸಂಗ ಪ್ರಸ್ತುತಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X