Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನವೀಯ ಸ್ಪಂದನೆಯ ನಿರೀಕ್ಷೆಯಲ್ಲಿ...

ಮಾನವೀಯ ಸ್ಪಂದನೆಯ ನಿರೀಕ್ಷೆಯಲ್ಲಿ ಪಾರ್ಶ್ವವಾಯು ಪೀಡಿತ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ19 May 2026 6:50 PM IST
share
ಮಾನವೀಯ ಸ್ಪಂದನೆಯ ನಿರೀಕ್ಷೆಯಲ್ಲಿ ಪಾರ್ಶ್ವವಾಯು ಪೀಡಿತ ವ್ಯಕ್ತಿ

ಉಡುಪಿ: ಆರು ತಿಂಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾದ ಕೇರಳ ಮೂಲದ ವ್ಯಕ್ತಿಯೊಬ್ಬರು ಇದೀಗ ಮಾನವೀಯ ಸ್ಪಂದನೆಯ ನಿರೀಕ್ಷೆಯಲ್ಲಿದ್ದಾರೆ ಎಂದು ಉಡುಪಿಯ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಹೇಳಿದ್ದಾರೆ.

ರಾಯಲ್ ಪೌಲ್ (44) ಅವರು ಕೇರಳದ ಎರ್ನಾಕುಳಂ ಜಿಲ್ಲೆಯ ಮಂಜಲ್ಲೂರು ಮುವಾಟ್ಟುಪುಳದವರಾಗಿದ್ದು ಕೂಲಿಕಾರ್ಮಿಕರಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಕಾರ್ಕಳದ ಸಾಣೂರಿನ ತೋಟವೊಂದರಲ್ಲಿ ಕೂಲಿ ಕಾರ್ಮಿಕ ನಾಗಿ ದುಡಿಯುತಿದ್ದಾಗ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಕರೆತಂದವರು ಉಡುಪಿ ಖಾಸಗಿ ಆಸ್ಪತ್ರೆಗೆ ತಂದು ಸೇರಿಸಿ ನಾಪತ್ತೆ ಯಾಗಿದ್ದರು.

ಅಲ್ಲಿ ಪಾರ್ಶ್ವವಾಯುವಿಗೆ ತುತ್ತಾದ ಪೌಲ್ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರು ಅಲ್ಲಿಂದ ಬಿಡುಗಡೆಗೊಂಡಿದ್ದು, ಅವರಿಗೆ ಮುಂದಿನ ವ್ಯವಸ್ಥೆಯ ಸಮಸ್ಯೆ ಎದುರಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದರು.

ಎದ್ದು ನಡೆಯಲಾಗದ ಸ್ಥಿತಿಯಲ್ಲಿರುವ ಅವರನ್ನು ಖಾಸಗಿ ಆಶ್ರಮಕ್ಕೆ ಸೇರಿದಂರೆ ತಿಂಗಳಿಗೆ 20ರಿಂದ 25 ಸಾವಿರ ರೂ.ಗಳ ವೆಚ್ಚ ಬರುತ್ತದೆ. ಸರಕಾರಿ ಅನುದಾನಿತ ಆಶ್ರಮದಲ್ಲಿ ಸೇರ್ಪಡೆಗೆ ಅವಕಾಶವಿಲ್ಲ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಸ್ಪಂದಿಸಿ ಅವರಿಗೆ ಆರೈಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

ಅಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆತಂದು ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಶು ಶೆಟ್ಟಿ, ಸರಕಾರಿ ಅನುದಾನಿತ ಆಶ್ರಮದಲ್ಲಿ ಹಾಸಿಗೆ ಹಿಡಿದ ರೋಗಿಗಳನ್ನು ನೋಡಿಕೊಳ್ಳುವ ವ್ಯವಸ್ಥೆ ಇಲ್ಲ. ಹೀಗಾಗಿ ಅಲ್ಲಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಅಥವಾ ಯಾರಾದರೂ ದಾನಿಗಳು ಮುಂದೆ ಬಂದು ಖಾಸಗಿ ಆಶ್ರಮದಲ್ಲಿ ಇವರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಜಿಲ್ಲೆಯಲ್ಲಿ ಇಂಥ ಹಲವು ಪಾರ್ಶ್ವವಾಯು ಪೀಡಿತ ರೋಗಿಗಳಿದ್ದು, ಅವರು ಇಂಥದೇ ಪರಿಸ್ಥಿತಿ ಎದುರಿಸುತಿದ್ದಾರೆ. ಕೆಲವರಂತೂ ನಮ್ಮನ್ನು ಕಾಡಿಗೆ ಬಿಟ್ಟು ಬನ್ನಿ. ಅಲ್ಲಿ ಪ್ರಾಣಿಗಳಿಗೆ ಆಹಾರವಾಗುತ್ತೇವೆ ಎಂದು ಮನವಿ ಮಾಡಿದ್ದಾರೆ ಎಂದು ವಿಶು ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X