ಮಣಿಪಾಲ, ಮೇ 23: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಮೇ 22ರಂದು ಸಂಶಯಾಸ್ಪದವಾಗಿ ನಿಂತಿದ್ದ ಮಂಗಳೂರು ಹರೆಕಲ ನಿವಾಸಿ ಮಹಮ್ಮದ್ ಶರೀಪ್ ಹಮೀದ್(45) ಎಂಬಾತನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.