Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನವಜೀವನ ಲೇ ಕೌನ್ಸಿಲರ್ ತರಬೇತಿ...

ನವಜೀವನ ಲೇ ಕೌನ್ಸಿಲರ್ ತರಬೇತಿ ಕಾರ್ಯಾಗಾರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Jun 2026 8:10 PM IST
share
ನವಜೀವನ ಲೇ ಕೌನ್ಸಿಲರ್ ತರಬೇತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ, ಜೂ.1: ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಹಾಗೂ ಕಮಲ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒನ್ ಗುಡ್ ಸ್ಟೆಪ್ ಸಂಸ್ಥೆಯ ಸಹಯೋಗದಲ್ಲಿ ನವಜೀವನ ಲೇ ಕೌನ್ಸಿಲರ್ ತರಬೇತಿ ಕಾರ್ಯ ಕ್ರಮದ 9ನೇ ಬ್ಯಾಚ್‌ನ ಉದ್ಘಾಟನಾ ಸಮಾರಂಭವು ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ ಎ.ಬಾಳಿಗ ಸಭಾಂಗಣದಲ್ಲಿ ರವಿವಾರ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಲಯನ್ಸ್ ಕ್ಲಬ್ ಮಣಿಪಾಲ ಮಾಜಿ ಅಧ್ಯಕ್ಷ ಹಾಗೂ ಮಣಿಪಾಲ ಟೆಕ್ನಾಲಜೀಸ್‌ನ ಮುಖ್ಯ ವೈದ್ಯಕೀಯ ಸಲಹೆಗಾರ ಡಾ.ಎಚ್.ಗಣೇಶ್ ಪೈ ಮಾತನಾಡಿ, ಇಂದಿನ ಸಮಾಜದಲ್ಲಿ ಮಾನಸಿಕ ಆರೋಗ್ಯ ಸೇವೆಗಳ ಅಗತ್ಯತೆ ಹೆಚ್ಚುತಿದ್ದು, ಇಂತಹ ಸಂದರ್ಭ ದಲ್ಲಿ ತರಬೇತಿ ಪಡೆದ ಕೌನ್ಸಿಲರ್‌ಗಳ ಪಾತ್ರ ಬಹಳ ಮಹತ್ವದ್ದಾಗಿರುತ್ತದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕ ಹಾಗೂ ಮನೋವೈದ್ಯ ಡಾ.ಪಿ.ವಿ. ಭಂಡಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಮನೋವೈದ್ಯ ಡಾ.ದೀಪಕ್ ಮಲ್ಯ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕಿ ಹಾಗೂ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿ, ಸಮಾಜದಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಲೇ ಕೌನ್ಸಿಲರ್‌ಗಳ ಪಾತ್ರದ ಕುರಿತು ಮಾತನಾಡಿದರು.

ಉದ್ಘಾಟನಾ ಸಮಾರಂಭದ ಬಳಿಕ ತರಬೇತಿ ಕಾರ್ಯಕ್ರಮದ ಶೈಕ್ಷಣಿಕ ಅಧಿವೇಶನಗಳು ಆರಂಭಗೊಂಡವು. ಮೊದಲ ಅಧಿವೇಶನದಲ್ಲಿ ಡಾ.ಪಿ. ವಿ.ಭಂಡಾರಿ ಮೆದುಳು ಮತ್ತು ಅದರ ಕಾರ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಅವರು ಮೆದುಳಿನ ರಚನೆ, ವಿವಿಧ ಭಾಗಗಳ ಕಾರ್ಯವೈಖರಿ, ಭಾವನೆಗಳು, ಚಿಂತನೆ, ವರ್ತನೆ ಮತ್ತು ಮಾನಸಿಕ ಆರೋಗ್ಯದೊಂದಿಗೆ ಅದರ ಸಂಬಂಧವನ್ನು ವಿವರಿಸಿದರು.

ಎರಡನೇ ಅಧಿವೇಶನವನ್ನು ಸೌಜನ್ಯ ಶೆಟ್ಟಿ, ಕೌನ್ಸಿಲಿಂಗ್‌ನ ಮೂಲ ತತ್ವಗಳು ಎಂಬ ವಿಷಯದ ಕುರಿತು ಮಾತನಾಡಿ, ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಅಗತ್ಯವಾದ ಅನುಭೂತಿ, ಸಕ್ರಿಯ ಆಲಿಸುವಿಕೆ, ಗೌಪ್ಯತೆ, ನಿರ್ಣಯ ರಹಿತ ಮನೋಭಾವ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳ ಕುರಿತು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X