ವ್ಯಕ್ತಿ ನಾಪತ್ತೆ

ಉಡುಪಿ, ಜೂ.3: ಬ್ರಹ್ಮಾವರ ಹೊಸಾಳ ಗ್ರಾಮದ ಬಾರ್ಕೂರು ನಿವಾಸಿ ಪ್ರತಾಪ್ ಶೆಟ್ಟಿ(42) ಎಂಬವರು ಎ.7ರಂದು ಬೆಂಗಳೂರಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಬೆಂಗಳೂರಿಗೆ ಹೋಗದೆ, ಅಂದೇ ಕಾಡೂರು ಹೊಳೆಯ ಕಲ್ಲಿನ ಮೇಲೆ ಉಡುಪುಗಳು ಹಾಗೂ ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು ಕನ್ನಡ, ಹಿಂದಿ, ತುಳು ಮಾತಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂ: 0820-2461044, 9480805453 ಅನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳಪ್ರಕಟಣೆ ತಿಳಿಸಿದೆ.
Next Story




