Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ...

ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ4 Jun 2026 7:52 PM IST
share
ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜೂ.4: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆ ಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು / ಉಪನ್ಯಾಸಕರು ವರ್ಗಾವಣೆ / ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೆ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ಶಿಕ್ಷಕರ ಹುದ್ದೆ, ಬೈಂದೂರಿನ ಹೆರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ, ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಾರ್ಕಳದ ಅಜೆಕಾರು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ.

ಪಟ್ಲ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಗಣಿತ, ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಶಂಕರನಾರಾಯಣ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆ, ಸಿದ್ಧಾಪುರ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಯಡಾಡಿ-ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ ಮತ್ತು ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಆಯಾ ವಿಷಯದಲ್ಲಿ ಬಿ.ಎಸ್ಸಿ ಬಿ.ಎಡ್, ಬಿ.ಎ ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಜೂನ್ 6ರ ಒಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಗಳ ಪ್ರಾಂಶುಪಾಲರ ಮೊಬೈಲ್ ಸಂಖ್ಯೆ: ಆರೂರು ಮೊ.ನಂ: 8277894199, ಹೆರಂಜಾಲು ಮೊ.ನಂ: 9480461537, ವಡ್ಡರ್ಸೆ ಮೊ.ನಂ: 8867415291, ಅಜೆಕಾರು ಮೊ.ನಂ: 9743335673, ಹಿರೇಬೆಟ್ಟು ಪಟ್ಲ ಮೊ.ನಂ:8970298710, ಶಂಕರನಾರಾಯಣ ಮೊ.ನಂ: 6363120177, ಕಳತ್ತೂರು ಮೊ.ನಂ:9535225409,ಸಿದ್ಧಾಪುರ ಮೊ.ನಂ: 9482487266, ಯಡಾಡಿ-ಮತ್ಯಾಡಿ ಮೊ.ನಂ: 9901519126 ಹಾಗೂ ಮಿಯ್ಯಾರು ಮೊ.ನಂ: 9739790298 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X