Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್...

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Jun 2026 7:16 PM IST
share
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ಸಿಲ್ವರ್ ಫೆಸ್ಟ್’ಗೆ ಚಾಲನೆ

ಉಡುಪಿ, ಜೂ.6: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜೂನ್ 14ರವರೆಗೆ ನಡೆಯಲಿ ರುವ ವೈವಿಧ್ಯಮಯ ಬೆಳ್ಳಿ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ‘ಸಿಲ್ವರ್ ಫೆಸ್ಟ್’ಗೆ ಶನಿವಾರ ಚಾಲನೆ ನೀಡಲಾಯಿತು.

ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜ ಹಾಗೂ ಭಾರತಿ ಸುರೇಶ್ ಬೆಳ್ಳಿ ಆಭರಣಗಳ ಸಂಗ್ರಹವನ್ನು ಅನಾವರಣಗೊಳಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಆ್ಯನ್ಸಿ ಡಿಸೋಜ, ಮಲಬಾರ್ ಗೋಲ್ಡ್‌ನಲ್ಲಿ ಚಿನ್ನ, ವಜ್ರ, ಬೆಳ್ಳಿ ಹಾಗೂ ಪ್ಲಾಟಿನಂ ಆಭರಣಗಳ ಆಕರ್ಷಕ ಮತ್ತು ವೈವಿಧ್ಯಮಯ ಸಂಗ್ರಹ ಲಭ್ಯವಿದೆ. ಮಹಿಳೆಯರ ಅಭಿರುಚಿಗೆ ತಕ್ಕಂತಹ ವಿನ್ಯಾಸಗಳ ಆಭರಣಗಳು ಇಲ್ಲಿ ದೊರೆಯುತ್ತವೆ. ಬೆಳ್ಳಿ ಆಭರಣಗಳಲ್ಲಿಯೂ ವಿಶಿಷ್ಟ ವೈವಿಧ್ಯತೆ ಹಾಗೂ ಆಕರ್ಷಕ ವಿನ್ಯಾಸಗಳಿದ್ದು, ಸಿಬ್ಬಂದಿಯ ಸೇವೆಯೂ ಅತ್ಯುತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸಿಲ್ವರ್ ಫೆಸ್ಟ್ ಯಶಸ್ವಿಯಾಗಲಿ ಎಂದು ಹಾರೈಸಿದರು.

ಭಾರತಿ ಸುರೇಶ್ ಮಾತನಾಡಿ, ಹಲವು ವರ್ಷಗಳಿಂದ ತಾವು ಮಲಬಾರ್ ಗೋಲ್ಡ್‌ನಲ್ಲಿ ಆಭರಣಗಳನ್ನು ಖರೀದಿಸು ತ್ತಿದ್ದು, ಇಲ್ಲಿನ ಉತ್ಪನ್ನಗಳ ಗುಣಮಟ್ಟ ಮತ್ತು ಸಿಬ್ಬಂದಿಯ ಗ್ರಾಹಕ ಸ್ನೇಹಿ ಸೇವೆ ಮೆಚ್ಚುವಂತದ್ದು. ಈ ಸಂಸ್ಥೆ ಕೇವಲ ವ್ಯವಾಹರಕ್ಕೆ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಮಲರ್ಬಾ ಗೋಲ್ಡ್‌ನ ಸೇಲ್ಸ್ ಅಸಿಸ್ಟೆಂಟ್ ಮ್ಯಾನೇಜರ್ ಸಂದೀಪ್ ಸಪಲ್ಯ ಮಾತನಾಡಿ, ಈ ಸಿಲ್ವರ್ ಫೆಸ್ಟ್‌ನಲ್ಲಿ ವಿಶೇಷ ಶೈಲಿಯ ಬೆಳ್ಳಿ ಆಭರಣಗಳ ವಿಶಾಲ ಸಂಗ್ರಹವನ್ನು ಗ್ರಾಹಕರಿಗಾಗಿ ಒದಗಿಸಲಾಗಿದೆ. ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕೈಗಾರಿಕಾ ಕೌಶಲ್ಯದ ಆಭರಣಗಳು ಈ ಉತ್ಸವದ ಪ್ರಮುಖ ಆಕರ್ಷಣೆಯಾಗಿವೆ. ಉತ್ಸವದ ಅಂಗವಾಗಿ ಬೆಳ್ಳಿ ಆಭರಣಗಳ ಮೇಕಿಂಗ್ ಚಾರ್ಜ್‌ನಲ್ಲಿ ಶೇ.30 ರವರೆಗೆ ರಿಯಾಯಿತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಖೆಯ ಮುಖ್ಯಸ್ಥ ವಿಜಯ್ ಕುಮಾರ್ ಡಿ., ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X