Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಹಸಿರು ನನ್ನೂರು ಬೈಲೂರು’ ಚಿತ್ರಕಲಾ...

‘ಹಸಿರು ನನ್ನೂರು ಬೈಲೂರು’ ಚಿತ್ರಕಲಾ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ7 Jun 2026 8:39 PM IST
share
‘ಹಸಿರು ನನ್ನೂರು ಬೈಲೂರು’ ಚಿತ್ರಕಲಾ ಸ್ಪರ್ಧೆ

ಉಡುಪಿ, ಜೂ.7: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಪರಿಸರ ಪ್ರೇಮಿಗಳು ಬೈಲೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಕಲಾ ಕಿರಣ್ ಕ್ಲಬ್ ಬೈಲೂರು, ಬೈಲೂರು ಶ್ರೀಮಹಿಷಮರ್ದಿನಿ ದೇವಸ್ಥಾನ ಇವುಗಳ ಸಹಭಾಗಿತ್ವದಲ್ಲಿ ‘ಹಸಿರು ನನ್ನೂರು ಬೈಲೂರು’ ಚಿತ್ರಕಲಾ ಸ್ಪರ್ಧೆಯನ್ನು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಗಿಡಗಳನ್ನು ನೆಡುವುದು ಮುಖ್ಯ ಅಲ್ಲ. ಅದನ್ನು ಪೋಷಿಸಿ ಬೆಳೆಸುವುದು ಬಹಳ ಮುಖ್ಯ. ಪರಿಸರ ನಮಗೆ ಬೆಳಕು, ಗಾಳಿ, ನೀರು ಸೇರಿದಂತೆ ಎಲ್ಲವನ್ನು ನೀಡುತ್ತಿದೆ. ಅದಕ್ಕೆ ಪ್ರತಿಯಾಗಿ ನಾವು ಗಿಡಗಳನ್ನು ನೆಟ್ಟು ಪರಿಸರವನ್ನು ಇನ್ನಷ್ಟು ಸ್ವಚ್ಛ ಸುಂದರ ಗೊಳಿಸಬೇಕು ಎಂದು ಹೇಳಿದರು.

ಮೊದಲು ನಾವು ಬದಲಾಗಬೇಕು. ಯುವ ಜನತೆ ತಮ್ಮ ತಮ್ಮ ಮನೆಗಳ ಆವರಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಛವಾಗಿ ಇಡಬೇಕು. ಇದರಿಂದ ಇಡೀ ಪರಿಸರವನ್ನು ಸ್ವಚ್ಛವಾಗಿ ಇಟ್ಟು ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಸಂಪನ್ಮೂಲ ವ್ಯಕ್ತಿಯಾಗಿ ಡಾ.ಯು.ಕೃಷ್ಣ ಮುನಿಯಾಲ್ ಮೆಮೋರಿ ಯಲ್ ಟ್ರಸ್ಟ್‌ನ ಟ್ರಸ್ಟಿ ಡಾ.ಶ್ರದ್ಧಾ ಶೆಟ್ಟಿ ಮಾತ ನಾಡಿದರು. ಮುಖ್ಯ ಅತಿಥಿ ಗಳಾಗಿ ಉಡುಪಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಯ ಉಪ ನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ, ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ಮುದ್ದಣ್ಣ ಶೆಟ್ಟಿ, ಎಸ್‌ವಿಸಿ ಬ್ಯಾಂಕಿನ ನಿರ್ದೇಶಕ ಸತೀಶ್ ರಾವ್, ಕಲಾಕಿರಣ್ ಕ್ಲಬ್‌ನ ಮಾಜಿ ಅಧ್ಯಕ್ಷ ಪ್ರಭಾಕರ ಭಂಡಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X