Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರದಲ್ಲಿ ಮಾದಕ ವ್ಯಸನಗಳ ವಿರುದ್ಧ...

ಬ್ರಹ್ಮಾವರದಲ್ಲಿ ಮಾದಕ ವ್ಯಸನಗಳ ವಿರುದ್ಧ ಜಾಗೃತಿ ನಡಿಗೆ

ವಾರ್ತಾಭಾರತಿವಾರ್ತಾಭಾರತಿ7 Jun 2026 8:42 PM IST
share
ಬ್ರಹ್ಮಾವರದಲ್ಲಿ ಮಾದಕ ವ್ಯಸನಗಳ ವಿರುದ್ಧ ಜಾಗೃತಿ ನಡಿಗೆ

ಬ್ರಹ್ಮಾವರ, ಜೂ.7: ಮೂಡುಗಿಳಿಯಾರು ಜನಸೇವಾ ಟ್ರಸ್ಟ್, ಟೀಂ ಅಭಿಮತ ಆಶ್ರಯದಲ್ಲಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ವ್ಯಸನ ಮುಕ್ತ ಜಾಗೃತಿ ನಡಿಗೆ ವಾಕಥಾನ್‌ನ್ನು ರವಿವಾರ ಬ್ರಹ್ಮಾವರದಲ್ಲಿ ಆಯೋಜಿಸಲಾಗಿತ್ತು.

ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾದಕ ವ್ಯಸನ ಮುಕ್ತ ಜಾಗೃತಿ ನಡಿಗೆ ಕೇವಲ ಬ್ರಹ್ಮಾವರಕ್ಕೆ ಮಾತ್ರ ಸೀಮಿತವಾಗದೇ ಇಡೀ ಕರ್ನಾಟಕದ ಉದ್ದಕ್ಕೂ ನಡೆಯಬೇಕು. ಈ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಕೆಲಸವಾಗಿದೆ. ಭಾರತ ಇವತ್ತು ಬಹಳ ದೂರ ಸಾಗಬೇಕಾದ ಅಗತ್ಯದೆ. ಇಡೀ ವಿಶ್ವಕ್ಕೆ ಶಾಂತಿ, ಸಹಬಾಳ್ವೆ, ಒಳ್ಳೆಯ ಸಂಸ್ಕೃತಿ ಕೊಡಬಲ್ಲ ರಾಷ್ಟ್ರ ಇದ್ದರೇ ಅದು ಭಾರತದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಾರಿವಾಳ ಹಾರಿಸಿ ಬಿಡುವುದರ ಮೂಲಕ ಶುಭ ಹಾರೈಸಿದರು. ಉಡುಪಿ ಶಾಸಕ ಯಶಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉದ್ಯಮಿಗಳಾದ ಸುಗ್ಗಿ ಸುಧಾಕರ ಶೆಟ್ಟಿ, ಬೇಳೂರು ರಾಘವೇಂದ್ರ ಶೆಟ್ಟಿ, ಕಾರ್ಮಿಕ ಮುಖಂಡ ರವಿ ಶೆಟ್ಟಿ ಬೈಂದೂರು, ಯುವ ನಾಯಕ ಈಶ್ವರ ಶೆಟ್ಟಿ ಮಂಗಳೂರು, 6ನೇ ಕರ್ನಾಟಕ ನೌಕ ಎನ್‌ಸಿಸಿ ಘಟಕದ ಅಧಿಕಾರಿ ಕಮಾಂಡರ್ ಎಂ.ಎ.ಮುಲ್ತಾನಿ, ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನ ಪ್ರಿನ್ಸಿಪಾಲ್ ರಾಬರ್ಟ್ ರೋಡ್ರಿಗ್ರಸ್, ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗಿಳಿಯಾರು ಜನಸೇವಾ ಟ್ರಸ್ಟ್ ಪ್ರಮುಖರಾದ ಶರತ್ ಶೆಟ್ಟಿ ಕೊತ್ತಾಡಿ, ಡಿ.ಸಿ.ಉಮೇಶ್ ಶೆಟ್ಟಿ, ಉದಯ ಶೆಟ್ಟಿ ಪಡುಕರೆ, ಕೆ.ಸಿ.ರಾಜೇಶ್, ಪ್ರವೀಣ್ ಯಕ್ಷಿಮಠ, ಅರುಣ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಪ್ರವರ್ತಕ ವಸಂತ ಗಿಳಿಯಾರು ಸ್ವಾಗತಿಸಿದರು. ಪ್ರಣೂತ್ ಆರ್.ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಾವರದ ಪ್ರಮುಖ ಬೀದಿಗಳಲ್ಲಿ ಸುಮಾರು ಸಾವಿರಾರು ಅಧಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ನಾಗರಿಕರು ಸೇರಿದಂತೆ ಒಂದೇ ಧ್ವನಿಯಲ್ಲಿ ಡ್ರಗ್ಸ್ ಬೇಡ, ಆರೋಗ್ಯಕರ ಬದುಕು ಬೇಕು ಎಂಬ ಸಂದೇಶವನ್ನು ಸಾರಿ ವಾಕಥಾನ್ ಮೂಲಕ ಜಾಗೃತಿ ಮೂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X