Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾರ್ವಜನಿಕರು ನೀಡಿದ ಮಾಹಿತಿ:...

ಸಾರ್ವಜನಿಕರು ನೀಡಿದ ಮಾಹಿತಿ: ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Jun 2026 9:45 PM IST
share
ಸಾರ್ವಜನಿಕರು ನೀಡಿದ ಮಾಹಿತಿ: ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ಬಂಧನ

ಉಡುಪಿ, ಜೂ.11: ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೋಕಾ ಕಾಯ್ದೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ತಲೆಮರೆಸಿಕೊಂಡಿದ್ದ ಇಬ್ಬರನ್ನು ಸಾರ್ವಜನಿಕರು ನೀಡಿದ ಮಾಹಿತಿಯ ಆಧಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು ಪಡೀಲ್ ಹಾಗೂ ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೋಡಿಕೆರೆ ಎಂಬಿಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಿಕೊಂಡು ಸಾರ್ವಜನಿಕ ಪ್ರಕಟಣೆ ನೀಡಿದ್ದು, ಮಾಹಿತಿ ನೀಡಿದ ಬಾತ್ಮೀದಾರರಿಗೆ 50,000 ರೂ ನಗದು ಬಹುಮಾನ ಘೋಷಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಆರೋಪಿಗಳ ಕುರಿತು ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಚೇತು ಪಡೀಲ್‌ನನ್ನು ಎಪ್ರಿಲ್ 30ರಂದು ಹಾಗೂ ಮನೋಜ್ ಕುಲಾಲ್‌ನನ್ನು ಜೂನ್ 11ರಂದು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಮನೋಜ್ ಕೋಡಿಕೆರೆ ವಿರುದ್ಧ ಉಡುಪಿ ಜಿಲ್ಲೆಯಲ್ಲಿ 2 ಮತ್ತು ಮಂಗಳೂರು ನಗರದಲ್ಲಿ 17 ಪ್ರಕರಣಗಳು ಸೇರಿ ಒಟ್ಟು 19 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 3 ಕೊಲೆ ಪ್ರಕರಣ, 5 ಕೊಲೆ ಪ್ರಯತ್ನ ಪ್ರಕರಣ, 1 ಅಪಹರಣ ಪ್ರಕರಣ, 10 ಹಲ್ಲೆ ಮತ್ತು ದೊಂಬಿ ಪ್ರಕರಣಗಳು ದಾಖಲಾಗಿವೆ.

ಆರೋಪಿ ಚೇತನ್ ವಿರುದ್ಧ ಉಡುಪಿ-2, ದಕ್ಷಿಣ ಕನ್ನಡ -2 ಮತ್ತು ಮಂಗಳೂರು ನಗರ-9 ಪ್ರಕರಣಗಳು ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿದ್ದು, 2 ಕೊಲೆ, 2 ಕೊಲೆ ಪ್ರಯತ್ನ ಪ್ರಕರಣ, 1 ಅಪಹರಣ ಪ್ರಕರಣ, 2 ಮಾದಕ ದ್ರವ್ಯ ಸೇವನೆ ಮತ್ತು 6 ಹಲ್ಲೆ ಮತ್ತು ದೊಂಬಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರ ಮಾಹಿತಿ ತಿಳಿಸಿದೆ.

ಆರೋಪಿಗಳ ದಸ್ತಗಿರಿ ಬಗ್ಗೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ನಗದು ಹಣವನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಮತ್ತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಇದೇ ರೀತಿ ಮುಂದಕ್ಕೂ ಸಹ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X