Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕನ್ನಡ ಶಾಲೆಗಳ ಮುಚ್ಚಿದರೆ ಸಂಸ್ಕೃತಿಗೆ...

ಕನ್ನಡ ಶಾಲೆಗಳ ಮುಚ್ಚಿದರೆ ಸಂಸ್ಕೃತಿಗೆ ಧಕ್ಕೆ: ಕೇಮಾರು ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ14 Jun 2026 8:46 PM IST
share
ಕನ್ನಡ ಶಾಲೆಗಳ ಮುಚ್ಚಿದರೆ ಸಂಸ್ಕೃತಿಗೆ ಧಕ್ಕೆ: ಕೇಮಾರು ಸ್ವಾಮೀಜಿ

ಉಡುಪಿ, ಜೂ.14: ಮಕ್ಕಳು ಸರ್ಟಿಫಿಕೇಟ್‌ನಲ್ಲಿ ಮಾತ್ರವಲ್ಲ, ಜೀವನ ದಲ್ಲೂ ಮೊದಲ ಸ್ಥಾನ ಪಡೆಯಲು ಪ್ರಯತ್ನಿ ಸಬೇಕು. ಕನ್ನಡ ಮಾಧ್ಯಮ ಶಾಲೆಗಳು ಒಂದೊಂದಾಗಿ ಮುಚ್ಚುತ್ತಿದ್ದು, ಅವು ಸಂಪೂರ್ಣವಾಗಿ ಮುಚ್ಚಿದರೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಸಮಾಜದ ಎಲ್ಲರೂ ಮುಂದಾಗಬೇಕು ಎಂದು ಕೇಮಾರು ಸಾಂದೀಪನಿ ಆಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಪ್ರಸಾದ್‌ರಾಜ್ ಕಾಂಚನ್ ಅಭಿ ಮಾನಿ ಬಳಗ ಹಾಗೂ ಸರಳ ಬಾಬುರಾಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಾವರದ ಬಂಟರ ಭವನ ದಲ್ಲಿ ರವಿವಾರ ಆಯೋಜಿಸಲಾದ ರಕ್ತದಾನ ಶಿಬಿರ, ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿ ಗಳ ಸನ್ಮಾನ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗುರುಕುಲ ಪದ್ಧತಿಯ ಬಳಿಕ ಕನ್ನಡ ಮಾಧ್ಯಮ ಶಾಲೆಗಳೇ ನಮ್ಮ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿವೆ. ರಕ್ತ ರಸ್ತೆಯಲ್ಲಿ ಹರಿಯುವುದಕ್ಕಿಂತ ಮತ್ತೊಬ್ಬರ ಜೀವ ಉಳಿಸಲು ಬಳಸಬೇಕು ಎಂಬ ಮನೋಭಾವ ಸಮಾಜದಲ್ಲಿ ಬೆಳೆಯಬೇಕು. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಜೊತೆಗೆ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವತ್ತ ರಾಜಕಾರಣಿಗಳು ಗಮನಹರಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ದೇಶದ ಅಭಿವೃದ್ಧಿಗೆ ಶ್ರೀಮಂತರಿಗಿಂತ ಯುವಜನರ ಪಾತ್ರ ಮಹತ್ವದ್ದಾಗಿದೆ. 140 ಕೋಟಿ ಜನಸಂಖ್ಯೆಯ ಭಾರತದಲ್ಲಿ ಬಹುಪಾಲು ಯುವಕರಿದ್ದು, ಅವರಿಗೆ ನ್ಯಾಯ ಮತ್ತು ಅವಕಾಶ ದೊರೆಯಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಾಜಕೀಯಕ್ಕೆ ಬರಬೇಕು. ಆಗ ಮಾತ್ರ ದೇಶವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸಲು ಸಾಧ್ಯ ಎಂದು ಹೇಳಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಪೂಜಾರಿ ಹೇರೂರು, ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಅಶೋಕ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಕಾಂಗ್ರೆಸ್ ಮುಖಂಡರಾದ ಜನಾರ್ದನ ತೋನ್ಸೆ, ರಮೇಶ್ ಶೆಟ್ಟಿ, ಸುಧಾಕರ ಶೆಟ್ಟಿ ಮೈರ್ಮಾಡಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಜ್ಯೋತಿ ಹೆಬ್ಬಾರ್, ಕೃಷ್ಣಮೂರ್ತಿ ಆಚಾರ್ಯ, ಕುಶಲ್ ಬಿ.ಶೆಟ್ಟಿ, ಡಾ.ಸುನೀತಾ ಶೆಟ್ಟಿ, ಗೋಪಿಕೃಷ್ಣ ನಾಯ್ಕ್, ಮಮತಾ ಶೆಟ್ಟಿ, ಕೆ.ಪಿ.ಇಬ್ರಾಹಿಂ, ಗ್ಯಾರೇಜ್ ಯೂನಿಯನ್ ಅಧ್ಯಕ್ಷ ನಾರಾಯಣ ಪೂಜಾರಿ, ಸವಿತಾ ಸಮಾಜದ ಶಿವರಾಮ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಮುಖಂಡ ಭುಜಂಗ ಶೆಟ್ಟಿ ಬ್ರಹ್ಮಾವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಂಗ್ರೆಸ್ ವಕ್ತಾರೆ ವೆರೋನಿಕಾ ಕರ್ನೇಲಿಯೋ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X