Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹಕಾರಿ ಕ್ಷೇತ್ರದ ನಿರಂತರ ಬೆಳವಣಿಗೆಗೆ...

ಸಹಕಾರಿ ಕ್ಷೇತ್ರದ ನಿರಂತರ ಬೆಳವಣಿಗೆಗೆ ತರಬೇತಿ ಅಗತ್ಯ: ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ24 Jun 2026 9:45 PM IST
share
ಸಹಕಾರಿ ಕ್ಷೇತ್ರದ ನಿರಂತರ ಬೆಳವಣಿಗೆಗೆ ತರಬೇತಿ ಅಗತ್ಯ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಜೂ.24: ಸಹಕಾರಿ ಕ್ಷೇತ್ರದ ನಿರಂತರ ಬೆಳವಣಿಗೆಗೆ ತರಬೇತಿ ಅತೀ ಅಗತ್ಯವಾಗಿದೆ. ಸಮಾಜಕ್ಕೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ತರಬೇತಿ ಸಹಕಾರಿಯಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ರ ಆಶ್ರದಲ್ಲಿ ಜಿಲ್ಲೆಯ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯ ನಿರ್ವಾಹಕರಿಗೆ ಬುಧವಾರ ಬಡಗಬೆಟ್ಟು ಕೋ ಕ್ರೆಡಿಟ್ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವ್ಯವಹಾರದಲ್ಲಿ ನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪರಿಹರಿಸಿಕೊಳ್ಳಲು ಸದವಕಾಶ ಇದಾಗಿದೆ. ಸಹಕಾರ ಕ್ಷೇತ್ರದಲ್ಲಿ ನಿರಂತರ ಬದಲಾವಣೆ ನಡೆಯುತ್ತಿದೆ. ಆರ್ಥಿಕ ವ್ಯವಹಾರದ ಜೊತೆಗೆ ಜನರಿಗೆ ಉಪಯುಕ್ತ ಸೇವೆಗಳನ್ನು ನೀಡಬಹುದು. ಇದರ ಆದಾಯದಿಂದಲೇ ಸಹಕಾರಿ ಸಂಸ್ಥೆ ಮುನ್ನಡೆಯುತ್ತದೆ ಎಂದರು.

ಸಹಕಾರ ಯೂನಿಯನ್ ನಿರ್ದೇಶಕರಾದ ಗಂಗಾಧರ ಶೆಟ್ಟಿ, ಹರೀಶ್ ಕಿಣಿ, ಸುಧೀರ್ ವೈ., ಹಿರಿಯ ಉಪನ್ಯಾಸಕಿ ಬಿಂದು ನಾಯರ್ ಉಪಸ್ಥಿತರಿದ್ದರು. ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X