Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’...

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ

ವಾರ್ತಾಭಾರತಿವಾರ್ತಾಭಾರತಿ27 Jun 2026 9:08 PM IST
share
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ

ಉಡುಪಿ, ಮೇ 27: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಶನಿವಾರ ಅನಾವರಣಗೊಳಿಸಲಾಯಿತು.

ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್.ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ ವಿನೂತನ ವಜ್ರಾಭರಣ ನುವಾವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅನುಷಾ ಎಸ್.ಉಲ್ಲಾಳ್, ಮಲರ್ಬಾ ಗೋಲ್ಡ್‌ನಲ್ಲಿ ವಜ್ರಾಭರಣಗಳ ಸಂಗ್ರಹ ವೈವಿಧ್ಯಮಯ ಹಾಗೂ ಆಕರ್ಷಣೀಯವಾಗಿದೆ. ಇಲ್ಲಿನ ಸಿಬ್ಬಂದಿಗಳ ಸೇವೆ ಕೂಡ ಅತ್ಯುತ್ತಮವಾಗಿದೆ. ಇಲ್ಲಿನ ಆಭರಣಗಳು ಕಲಾತ್ಮಕವಾಗಿ ಎಲ್ಲರ ಮನ ಮುಟ್ಟುತ್ತದೆ ಎಂದು ಹೇಳಿದರು.

ಸಿಬ್ಬಂದಿ ಹರೀಶ್ ನುವಾ ಬಗ್ಗೆ ಮಾಹಿತಿ ನೀಡಿ, ನುವಾ ನ್ಯಾಚುರಲ್ ಡೈಮಂಡ್ಸ್ ಆಭರಣ ಆಗಿದ್ದು, ಇದರಲ್ಲಿ ವೈವಿಧ್ಯ ಮಯ ಡಿಸೈನ್‌ಗಳಿವೆ. ಕಳೆದ ಮೂರು ವರ್ಷಗಳಿಂದ ಈ ಬ್ರಾಂಡಿನ ಹೊಸ ಹೊಸ ಡಿಸೈನಿನ ವಜ್ರಾಭರಣ ಗಳನ್ನು ಅನಾವರಣ ಮಾಡುತ್ತಿದ್ದೇವೆ. ಸಾಕಷ್ಟು ಆಕರ್ಷಕ ರೀತಿಯ ಈ ವಜ್ರಾಭರಣವು 15ಸಾವಿರ ರೂ.ನಿಂದ ಆರಂಭವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಸಂದೀಪ್ ಸಪಲ್ಯ, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X