Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವೃತ್ತಿ ಪರಿಣತಿಗೆ ತರಬೇತಿ ಮುಖ್ಯ:...

ವೃತ್ತಿ ಪರಿಣತಿಗೆ ತರಬೇತಿ ಮುಖ್ಯ: ಅನುರಾಧ ಹಾದಿಮನಿ

ವಾರ್ತಾಭಾರತಿವಾರ್ತಾಭಾರತಿ27 Jun 2026 10:06 PM IST
share
ವೃತ್ತಿ ಪರಿಣತಿಗೆ ತರಬೇತಿ ಮುಖ್ಯ: ಅನುರಾಧ ಹಾದಿಮನಿ

ಉಡುಪಿ, ಜೂ.27: ಯಾವುದೇ ಸಂಸ್ಥೆಯಲ್ಲಿ ತರಬೇತಿಯು ಬಹುಮುಖ್ಯ ಅಂಶವಾಗಿದೆ. ಅದು ವೃತ್ತಿ ಬದುಕಿನಲ್ಲಿ ನಮ್ಮ ಪರಿಣತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಅದರಲ್ಲೂ ವಿಕಲಚೇತನರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ತರಬೇತಿ ಅತಿ ಅಗತ್ಯ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅನುರಾಧ ಬಿ ಹಾದಿಮನಿ ಹೇಳಿದ್ದಾರೆ.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದೊಂದಿಗೆ ನಡೆದ ಉಡುಪಿ, ಬ್ರಹ್ಮಾವರ, ಕಾಪು ತಾಲೂಕು ಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಭಾಗವಹಿಸಿದ್ದರು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿ, ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬಳಿಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕ ಶಿವಾಜಿ, ನೋಡಲ್ ಅಧಿಕಾರಿ ಜಯಶ್ರೀ, ಫಿಸಿಯೋಥೆರಪಿಸ್ಟ್ ಡಾ.ಶ್ರೇಯಾ, ಮನಶಾಸ್ತ್ರಜ್ಞ ವೈಶಾಖ್ ವಾರಂಬಳ್ಳಿ, ವಾಕ್ ಮತ್ತು ಶ್ರವಣ ತಜ್ಞೆ ನೆಲಿಶಾ ಮೆರಿಲ್ ನಾಯ್ಕ್, ನಿವೃತ್ತ ಅಧಿಕಾರಿ ನಿರಂಜನ ಭಟ್, ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ., ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X