Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ವಿವಿಧೆ ಪಲ್ಸ್ ಪೊಲಿಯೋ...

ಉಡುಪಿ ಜಿಲ್ಲೆಯ ವಿವಿಧೆ ಪಲ್ಸ್ ಪೊಲಿಯೋ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Jun 2026 9:10 PM IST
share
ಉಡುಪಿ ಜಿಲ್ಲೆಯ ವಿವಿಧೆ ಪಲ್ಸ್ ಪೊಲಿಯೋ ಕಾರ್ಯಕ್ರಮ
ಪೊಲಿಯೋ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಶೇ.96.1 ಸಾಧನೆ

ಉಡುಪಿ, ಜೂ.28: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಸಲುವಾಗಿ ಹಿರಿಯಡಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿರುವ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮಕ್ಕಳಿಗೆ ಲಸಿಕೆ ಹಾಕಿದರು.

ಉದ್ಯಾವರ ಮೇಲ್ಪೇಟೆ ಅಂಗನವಾಡಿಯಲ್ಲಿ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಫಿಲೋಮಿನ ರೆಬೆಲ್ಲೊ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಅಶ್ವಿನಿ ಕೆ., ಆಶಾ ಕಾರ್ಯಕರ್ತೆ ನಸೀಮ, ಅಂಗನವಾಡಿ ಕಾರ್ಯಕರ್ತೆಯರಾದ ಅಕ್ಷತಾ ಪೈ, ನಮ್ರತಾ, ಸ್ಥಳೀಯರಾದ ಸುರೇಶ್ ಪೂಜಾರಿ, ಶೋನ್ ಮೋನಿಸ್, ರೋಶ್ನಿ ಕುಲಾಸೊ ಮತ್ತಿತರರು ಉಪಸ್ಥಿತರಿದ್ದರು.

ಶಿರ್ವ ಸಮುದಯ ಆರೋಗ್ಯ ಕೇಂದ್ರದಲ್ಲಿ ಶಿರ್ವ ರೋಟರಿ ಸಹಭಾಗಿತ್ವ ದಲ್ಲಿ ಜರಗಿದ ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಕೇಂದ್ರದ ದಂತ ವೈದ್ಯಾಧಿಕಾರಿ ಡಾ.ಗಾಯತ್ರಿ ಸಂತೋಷ್ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಲಿಯಮ್ ಮಚಾದೊ, ಕಾರ್ಯದರ್ಶಿ ಹೊನ್ನಯ್ಯ ಶೆಟ್ಟಿಗಾರ್, ನೂತನ ಅಧ್ಯಕ್ಷೆ ಜೆಸಿಂತಾ ಡಿಸೋಜ ಸತ ರೋಟರಿ ಸದಸ್ಯರು, ಡಾ.ಧೃತಿ, ಆರೋಗ್ಯ ಸುರಕ್ಷಾಧಿಕಾರಿ ಗೀತಾ, ಕೌನ್ಸಿಲರ್ ವಸಂತಿ, ನೀಶಾ, ಆಶಾ ಕಾರ್ಯಕರ್ತೆಯರು, ನೇತ್ರ ಸಹಾಯಕರು ಇಲಾಖೆಯ ಸಿಬ್ಬಂಧಿವರ್ಗ ಉಪಸ್ಥಿತರಿದ್ದರು.

ಪಾಂಬೂರು ಪಡುಬೆಳ್ಳೆ ಆರೋಗ್ಯ ಉಪಕೇಂದ್ರದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ನಿಯೋಜಿತ ರೋಟರಿ ವಲಯ ಸೇನಾನಿ ಷ್ಣುಮೂರ್ತಿ ಸರಳಾಯ ಮಗುವಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ದರು. ಈ ಸಂಸರ್ಧದಲ್ಲಿ ಸಮುದಾಯ ಆರೋಗ್ಯಾಧಿಕಾರಿ ವೈಷ್ಣ, ಅಂಗನವಾಡಿ ಕಾರ್ಯಕರ್ತೆಯರಾದ ಮೀನಾಕ್ಷಿ, ವಿನೋದಾ, ಆಶಾ ಕಾರ್ಯಕರ್ತೆ ಶಕುಂತಳ ಉಪಸ್ಥಿತರಿದ್ದರು.

ಪೊಲಿಯೋ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಶೇ.96.1 ಸಾಧನೆ

ಉಡುಪಿ ಜಿಲ್ಲೆಯಾದ್ಯಂತ ರವಿವಾರ ಪಲ್ಸ್ ಪೊಲಿಯೋ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಜಿಲ್ಲೆಯ 0-5 ವರ್ಷದೊಳಗಿನ ಒಟ್ಟು 65401 ಮಕ್ಕಳ ಪೈಕಿ 62835 ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕುವ ಮೂಲಕ ಶೇ.96.1ರಷ್ಟು ಸಾಧನೆ ಮಾಡಲಾಗಿದೆ.

ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ 51711 ಮಕ್ಕಳಲ್ಲಿ 50534 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.97.7 ಹಾಗೂ ನಗರ ಪ್ರದೇಶದ 13690 ಮಕ್ಕಳ ಪೈಕಿ 12301 ಮಕ್ಕಳಿಗೆ ಲಸಿಕೆ ಹಾಕುವುದರೊಂದಿಗೆ ಶೇ.89.9ರಷ್ಟು ಸಾಧನೆ ಮಾಡಲಾಗಿದೆ.

ಉಡುಪಿ ತಾಲೂಕಿನ ಒಟ್ಟು 33194 ಮಕ್ಕಳ ಪೈಕಿ 31965(ಶೇ.96.3), ಕುಂದಾಪುರ ತಾಲೂಕಿನ ಒಟ್ಟು 21577 ಮಕ್ಕಳಲ್ಲಿ 20612(ಶೇ.95.5), ಕಾರ್ಕಳ ತಾಲೂಕಿನ ಒಟ್ಟು 10630 ಮಕ್ಕಳ ಪೈಕಿ 10258(ಶೇ.95) ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X