Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದಲ್ಲಿ ಕುಡುಕರ ಹಾವಳಿ...

ಉಡುಪಿ ನಗರದಲ್ಲಿ ಕುಡುಕರ ಹಾವಳಿ ನಿಯಂತ್ರಿಸಲು ಪೌರಾಯುಕ್ತರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 Jun 2026 7:51 PM IST
share
ಉಡುಪಿ ನಗರದಲ್ಲಿ ಕುಡುಕರ ಹಾವಳಿ ನಿಯಂತ್ರಿಸಲು ಪೌರಾಯುಕ್ತರಿಗೆ ಮನವಿ

ಉಡುಪಿ, ಜೂ.29: ಉಡುಪಿ ನಗರದ ಸಾರ್ವಜನಿಕ ಸ್ಥಳ ಮತ್ತು ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿ ನಿಯಂತ್ರಿಸಿ, ನಿರ್ಗತಿಕರಿಗೆ ಪರ್ಯಾಯ ಆಶ್ರಯ ಕಲ್ಪಿಸಿಕೊಡುವಂತೆ ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲೆಯ ವತಿಯಿಂದ ಸೋಮವಾರ ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ ನಗರ ಈಗ ಬೃಹದಾಕಾರವಾಗಿ ಬೆಳೆಯುತ್ತಿದ್ದು, ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಇತ್ತೀಚೆಗೆ ಹೆಚ್ಚಿನ ಸಾರ್ವಜನಿಕ ಸ್ಥಳದಲ್ಲಿ ಕುಡುಕರು ಮತ್ತು ನಿರ್ಗತಿಕರ ಹಾವಳಿ ಹೆಚ್ಚಾಗಿದೆ. ಅವರು ಅಲ್ಲಿಯೇ ಮಲಗಿ ಕುಡಿದುಕೊಂಡು ಗಲಾಟೆ ಮಾಡುವುದರಿಂದ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ತುಂಬಾ ತೊಂದರೆ ಯಾಗುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ನಿರ್ಗತಿಕರು ಯಾವುದೇ ಪರ್ಯಾಯ ಸ್ಥಳ ಇಲ್ಲದ ಕಾರಣ ಇದನ್ನೇ ಆಶ್ರಯತಾಣ ಮಾಡಿಕೊಂಡಿದ್ದಾರೆ. ಹಾಗಾಗಿ ಅವರಿಗೆ ತಕ್ಷಣ ಪರ್ಯಾಯ ಆಶ್ರಯತಾಣ ಒದಗಿಸಬೇಕಾಗಿದೆ. ಅಲ್ಲದೆ ಕುಡುಕರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಹಾಕಿ ಇಲ್ಲಿಂದ ತೆರವು ಮಾಡಿಸಲು ಕ್ರಮ ಕೈಗೊಳ್ಳಬೇಕು. ನಗರಸಭೆಗೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗದಿದ್ದಲ್ಲಿ ಸಂಘಟನೆ ಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರವಾಧ್ಯಕ್ಷ ಲಕ್ಷ್ಮಿಶ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಜಯಪ್ರಕಾಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸಿದ್ದಣ್ಣ ಎಸ್.ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಅನಿತಾ ಬಿ.ವಿ., ಜಿಲ್ಲಾ ಕಾರ್ಯದರ್ಶಿ ಸುಬ್ಬಣ್ಣ ಕಾಮತ್, ಜಿಲ್ಲಾ ಸದಸ್ಯರಾದ ಅಶೋಕ, ಸಂತೋಷ್, ಹನುಮಂತ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X