Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಾಧ್ಯಮ ಸತ್ಯ ಎತ್ತಿಹಿಡಿಯುವ ಕಾರ್ಯ...

ವಾಧ್ಯಮ ಸತ್ಯ ಎತ್ತಿಹಿಡಿಯುವ ಕಾರ್ಯ ಮಾಡಲಿ: ಡಾ.ಶುಭಾ

ವಾರ್ತಾಭಾರತಿವಾರ್ತಾಭಾರತಿ1 July 2026 8:07 PM IST
share
ವಾಧ್ಯಮ ಸತ್ಯ ಎತ್ತಿಹಿಡಿಯುವ ಕಾರ್ಯ ಮಾಡಲಿ: ಡಾ.ಶುಭಾ
ಪತ್ರಿಕಾ ದಿನಾಚರಣೆ: ಜೇಮ್ಸ್ ವಾಝ್‌ಗೆ ಪ್ರತಿಕಾ ದಿನದ ಗೌರವ

ಉಡುಪಿ, ಜು.1: ಸವಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪ ದೋಷಗಳನ್ನು ಸವಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ವಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್‌ನ ನಿರ್ದೇಶಕಿ ಡಾ.ಶುಭಾ ಎಚ್.ಎಸ್. ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸುದ್ದಿಗಳಲ್ಲಿ ಮಹಿಳೆಯರನ್ನು ಹೆಚ್ಚಾಗಿ ಸಂತ್ರಸ್ತರಾಗಿ, ರಾಜಕಾರಣಿಗಳಾಗಿ ಅಥವಾ ಕ್ರೀಡಾಪಟುಗಳಾಗಿ ವಾತ್ರ ಬಿಂಬಿಸಲಾಗುತ್ತದೆ. ಆದರೆ ನೀತಿ ನಿರೂಪಕಿ, ವಿಷಯ ತಜ್ಞೆ ಮಹಿಳೆಯರನ್ನು ಸಂದರ್ಶಿಸುವ ಅಥವಾ ಅವರ ಅಭಿಪ್ರಾಯ ಪಡೆಯುವ ಪ್ರವಾಣ ಅತ್ಯಂತ ವಿರಳವಾಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಮಂಜುನಾಥ್ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಝ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ ಮಾಡಲಾ ಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಡಾ.ಬಿ.ಆರ್.ಅಂಬೇಡ್ಕರ್ ತಂತ್ರಜ್ಞಾನ ಸಂಸ್ಥೆಯ ಆಡಳಿತಾಧಿ ಕಾರಿ ಎಸ್.ಎಚ್.ಸಂತೋಷ್ ಕುಮಾರ್ ಪತ್ರಕರ್ತರ ಒತ್ತಡ ನಿರ್ವಹಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು.

ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಸರಕಾರದ ಗ್ರಾಮೀಣ ಪತ್ರಕರ್ತರ ಬಸ್‌ಪಾಸ್ ಯೋಜನೆಯ ಫಲಾನುಭವಿ ಯೋಗೀಶ್ ಕುಂಭಾಶಿಗೆ ಕಾರ್ಡ್ ವಿತರಿಸಲಾಯಿತು.

ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಗಣೇಶ್ ಕಲ್ಯಾಣಪುರ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಾರ್ಪಳ್ಳಿ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು. ಜಿಲ್ಲಾ ಸಮಿತಿ ಸದಸ್ಯ ಅಜಿತ್ ಆರಾಡಿ ಪ್ರತಿಭಾ ಪುರಸ್ಕಾರದ ಪಟ್ಟಿ ವಾಟಿಸಿದರು.

ಸನ್ಮಾನ ಪತ್ರವನ್ನು ಉಡುಪಿ ಪ್ರತಿಕಾ ಭವನ ಸಮಿತಿಯ ಸದಸ್ಯ ಮೈಕಲ್ ರೋಡ್ರಿಗಸ್ ವಾಚಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು ವಂದಿಸಿದರು. ಪತ್ರಕರ್ತೆ ಅಕ್ಷತಾ ಗಿರೀಶ್ ಐತಾಳ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X