Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವೈದ್ಯ, ಸಿಎ, ಪತ್ರಿಕಾ ರಂಗದ ಸಾಧಕರಿಗೆ...

ವೈದ್ಯ, ಸಿಎ, ಪತ್ರಿಕಾ ರಂಗದ ಸಾಧಕರಿಗೆ ವಿಶ್ವ ಗೌರವ ಪುರಸ್ಕಾರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ1 July 2026 8:12 PM IST
share
ವೈದ್ಯ, ಸಿಎ, ಪತ್ರಿಕಾ ರಂಗದ ಸಾಧಕರಿಗೆ ವಿಶ್ವ ಗೌರವ ಪುರಸ್ಕಾರ ಪ್ರದಾನ

ಉಡುಪಿ, ಜು.1: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಉಡುಪಿ ಶಾಖೆ ಮಳಿಗೆಯಲ್ಲಿ ಬುಧವಾರ ಪ್ರದಾನ ಮಾಡಲಾಯಿತು.

ಮಲಬಾರ್ ವಿಶ್ವ ವೈದ್ಯ ಪುರಸ್ಕಾರವನ್ನು ಡಾ.ಎ.ರಾಮಚಂದ್ರ ಬಾಯರಿ, ಡಾ.ಕೆ.ಸತೀಶ್ ಕಾಮತ್, ಡಾ.ಇಂದಿರಾ ವಿ.ಶಾನುಭೋಗ್, ಮಲಬಾರ್ ವಿಶ್ವ ಲೆಕ್ಕ ಪರಿಶೋಧಕರ ಪುರಸ್ಕಾರವನ್ನು ಸಿಎ ದೇವ ಆನಂದ್, ಸಿಎ ಗಣೇಶ್ ಎರ್ಮಾಳು ಹಾಗೂ ಮಲಬಾರ್ ವಿಶ್ವ ಪತ್ರಿಕಾ ಪುರಸ್ಕಾರವನ್ನು ಶಶಿಧರ್ ಮಾಸ್ತಿಬೈಲು, ಬಾಲಕೃಷ್ಣ ಪೂಜಾರಿ ಉಚ್ಚಿಲ, ರಾಮ್ ಅಜೆಕಾರ್ ಅವರಿಗೆ ಪ್ರದಾನ ಮಾಡಲಾಯಿತು.

ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮಕ್ಕಳು, ಯುವಜನತೆ ಸಮಾಜಮುಖಿಯಾಗಿ ಪರಿಸರ ಕಾಳಜಿ ಹೊಂದುವುದು ಅಗತ್ಯ ಮತ್ತು ಅನಿವಾರ್ಯ. ಮಕ್ಕಳಿಗೆ ಉಪದೇಶದ ಬದಲು ಯಾವುದೇ ಉತ್ತಮ ಕೆಲಸವನ್ನು ಮಾಡಿ ತೋರಿಸಬೇಕು. ಮನೆಗಳಲ್ಲಿ ಗ್ರಂಥಾಲಯ ರೂಪುಗೊಂಡರೆ ಬೌದ್ಧಿಕ ಶ್ರೀಮಂತಿಕೆ ಹೆಚ್ಚಳ ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಪಾಂಡೇಶ್ವರ ಗುರುಕುಲದ ಡಾ.ವಿಜಯ ಕುಮಾರ್ ಮಂಜರ್ ವಹಿಸಿದ್ದರು. ಸಂಸ್ಕೃತಿ ವಿಶ್ವ ಪ್ರತಿಷ್ಠ್ಠಾನದ ಸ್ಥಾಪಕ ಯು. ವಿಶ್ವನಾಥ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ. ಮಾತನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಶಂಕರ್, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವ್ಯವಸ್ಥಾಪಕ ವಿಜಯ್ ಕುಮಾರ್ ಡಿ. ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ಡಾ.ಭಾರ್ಗವಿ ಐತಾಳ್, ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ, ರಂಜನಿ ವಸಂತ್ ವಾಚಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಜನಾರ್ದನ ಕೊಡವೂರು ಸ್ವಾಗತಿಸಿದರು. ವಿಘ್ನೇಶ್ವರ ಅಡಿಗ ಪ್ರಾಸ್ತಾವಿಕ ಮಾತನಾಡಿದರು. ರಾಜೇಶ್ ಪಣಿಯಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X