Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಡೋಜ ಕಯ್ಯಾರರ ಸಮಗ್ರ ಸಂಪುಟಕ್ಕೆ...

ನಾಡೋಜ ಕಯ್ಯಾರರ ಸಮಗ್ರ ಸಂಪುಟಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ1 July 2026 8:36 PM IST
share
ನಾಡೋಜ ಕಯ್ಯಾರರ ಸಮಗ್ರ ಸಂಪುಟಕ್ಕೆ ಸಿದ್ಧತೆ

ಉಡುಪಿ, ಜು.1: ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಅವರು ಈ ನಾಡಿನ ಹೆಸರಾಂತ ಕವಿ, ಸ್ವಾತಂತ್ರ ಸೇನಾನಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ಶತಾಯು ಹಾಗೂ ಕರ್ನಾಟಕ ಏಕೀಕರಣದ ಹೋರಾಟಗಾರ. ಕಯ್ಯಾರರು ಕಥೆ, ಶಿಶುಗೀತೆ, ಕವನ, ನಾಟಕ, ಪಠ್ಯಪುಸ್ತಕ, ವ್ಯಾಕರಣ, ಆತ್ಮಕಥನ, ಜೀವನಚರಿತ್ರೆ, ಸಂಸ್ಕೃತ ಭಾಷಾಂತರ ರೂಪದಲ್ಲಿ 37ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ.

ಅಲ್ಲದೆ ಅವರು ಹಲವು ಬಿಡಿ ಲೇಖನಗಳನ್ನು ಬರೆದಿದ್ದಾರೆ. ಇವೆೆಲ್ಲವನ್ನೂ ಕ್ರೋಢೀಕರಿಸಿ ‘ಕಯ್ಯಾರರ ಸಮಗ್ರ ಸಂಪುಟ’ವನ್ನು ರಚಿಸಿ ಪ್ರಕಟಿಸುವ ಯೋಜನೆ ಇದ್ದು, ಇದ್ದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ.

ಆದ್ದರಿಂದ ಕಯ್ಯಾರರು ಬರೆದ ಬಿಡಿ ಲೇಖನ, ಭಾವಚಿತ್ರ, ಭಾಗವಹಿಸಿದ ಸಭೆ ಸಮಾರಂಭಗಳ ಆಮಂತ್ರಣ ಪತ್ರಿಕೆ, ಪತ್ರಿಕಾ ತುಣುಕುಗಳು, ಅವರ ಕುರಿತ ಲೇಖನಗಳು, ಕತೆಗಳು, ಸಂಶೋಧನಾ ಪ್ರಬಂಧಗಳು ಮತ್ತು ಅವರ ಯಾವುದೇ ಸಾಹಿತ್ಯಿಕ, ಏಕೀಕರಣದ ಹೋರಾಟ, ಸಾಮಾಜಿಕ ಕಾರ್ಯಕ್ರಮಗಳ ಮುದ್ರಿತ ಅಥವಾ ಹಸ್ತಲಿಖಿತ ಬರಹಗಳಿದ್ದಲ್ಲಿ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡುವಂತೆ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಪ್ರಕಟಣೆ ಯಲ್ಲಿ ಮನವಿ ಮಾಡಿದ್ದಾರೆ.

ವಿಳಾಸ: ಡಾ.ಬಿ.ಜಗದೀಶ್ ಶೆಟ್ಟಿ, ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಎಂಜಿಎಂ ಕಾಲೇಜು ಆವರಣ, ಕುಂಜಿಬೆಟ್ಟು ಉಡುಪಿ-576102. ಮೊಬೈಲ್: 9448868868, ಕಚೇರಿಯ ಈಮೇಲ್ ವಿಳಾಸ::rgpaiudupi@gmail.com ಕಳುಹಿಸುವಂತೆ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X