ಹೆಬ್ರಿ, ಜು.7: ಅಡುಗೆ ಕೆಲಸ ಮಾಡಿಕೊಂಡಿದ್ದ ಪ್ರಭಾಕರ ಶೆಟ್ಟಿ(45) ಎಂಬವರು ಜು.5ರಂದು ನಾರಾವಿ ಅರಸಿಕಟ್ಟೆ ರವಿರಾಜ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.