Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಳೆಗಾಲದ ಅವಘಡ ನಿಭಾಯಿಸಲು ನಗರಸಭೆ...

ಮಳೆಗಾಲದ ಅವಘಡ ನಿಭಾಯಿಸಲು ನಗರಸಭೆ ಕಾರ್ಯಪಡೆ ಕಾರ್ಯಪ್ರವೃತ್ತರಾಗಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 July 2026 10:02 PM IST
share
ಮಳೆಗಾಲದ ಅವಘಡ ನಿಭಾಯಿಸಲು ನಗರಸಭೆ ಕಾರ್ಯಪಡೆ ಕಾರ್ಯಪ್ರವೃತ್ತರಾಗಲು ಸೂಚನೆ

ಉಡುಪಿ, ಜು.10: ಮಳೆಗಾಲದ ಅವಘಡಗಳನ್ನು ತುರ್ತಾಗಿ ನಿಭಾಯಿಸಲು ನಗರಸಭೆ, ಮೆಸ್ಕಾಂ, ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆಗಳನ್ನು ಒಳಗೊಂಡ ಸದೃಢ ಕಾರ್ಯಪಡೆ ಸಮನ್ವಯತೆಯ ಮೂಲಕ ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ಪಂದಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು.

ಉಡುಪಿ ನಗರಸಭೆಯಲ್ಲಿ ಶುಕ್ರವಾರ ಕರೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡು ತಿದ್ದರು. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು 24*7 ಕಂಟ್ರೋಲ್ ರೂಮನ್ನು ನಗರಸಭೆಯಲ್ಲಿ ಸ್ಥಾಪಿಸಿ, ಸಂಪರ್ಕ ಸಂಖ್ಯೆಯನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ಅವರು ಸೂಚಿಸಿದರು.

ನೀರು, ಗ್ಯಾಸ್ ಪೈಪ್‌ಲೈನ್ ಹಾಗೂ ಕೇಬಲ್ ಅಳವಡಿಕೆಗಾಗಿ ರಸ್ತೆ ಬದಿಗಳಲ್ಲಿ ಅಗೆತ ಮಾಡಿ ಹಾಗೆ ಬಿಟ್ಟಿರುವು ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಹಲವು ಬಾರಿ ತಿಳಿಸಿದ್ದಾಗಿಯೂ ಕ್ರಮಕೈಗೊಳ್ಳದೆ ಇರುವುದ ರಿಂದಾಗಿ ಕೂಡಲೇ ಸಂಬಂಧಪಟ್ಟವರ ಮೇಲೆ ನಗರಸಭೆ ವತಿಯಿಂದ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ, ವಿದ್ಯುತ್ ವ್ಯತ್ಯಯಗಳನ್ನು ಗಮದಲ್ಲಿರಿಸಿ, ನಿರಂತರ ಕುಡಿಯುವ ನೀರು ಪೂರೈಕೆಗೆ ತಯಾರಿ ನಡೆಸಲು ಶಾಸಕರು ಸಭೆಯಲ್ಲಿ ಸೂಚಿಸಿದರು.

ಮಣಿಪಾಲ-ಪೆರಂಪಳ್ಳಿ-ಅಂಬಾಗಿಲು ರಸ್ತೆಯಲ್ಲಿ, ರಸ್ತೆ ಅಗಲೀಕರಣಕ್ಕಾಗಿ ಭೂಮಿ ಬಿಟ್ಟುಕೊಟ್ಟವರಿಗೆ ಟಿ.ಡಿ.ಆರ್. ಮಾದರಿಯಲ್ಲಿ ಸವಲತ್ತು ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ನಗರಸಭೆ ವತಿಯಿಂದ ಈವರೆಗೆ ಟಿ.ಡಿ.ಆರ್. ಕುರಿತು ಪ್ರಸ್ತಾವನೆ ಸಲ್ಲಿಸಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಈ ಬಗ್ಗೆ ರಸ್ತೆ ಅಗಲೀಕರಣಕ್ಕೆ ಜಮೀನು ನೀಡಿದ ಸಾರ್ವ ಜನಿಕರಿಗೆ ಮಾಹಿತಿ ನೀಡಬೇಕು ಎಂದು ಶಾಸಕರು ತಿಳಿಸಿದರು.

ಸರಳಬೆಟ್ಟಿನ ಬಬ್ಬುಸ್ವಾಮಿ ಲೇಔಟ್‌ನಲ್ಲಿ ಸರಕಾರಿ ವಸತಿ ಸಮುಚ್ಚಯ ನಿರ್ಮಾಣದ ಸಂದರ್ಭದಲ್ಲಿ ನಿಯಮಾವಳಿ ಗಳನ್ನು ಮೀರಿ ಮೂಲಭೂತ ಸೌಲಭ್ಯಗಳಾದ ರಸ್ತೆ ಈ.ಟಿ.ಪಿ., ಚರಂಡಿ, ದಾರಿದೀಪ ಹಾಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ನಿವಾಸಿಗಳು ಸಮಸ್ಯೆ ಎದುರಿಸುವಂತಾ ಗಿದೆ. ಈಗಾಗಲೇ ಈ ಬಗ್ಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ಮೂಲಕ 7 ಕೋಟಿ ವೆಚ್ಚದಲ್ಲಿ ಅಗತ್ಯ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲಾಗಿದ್ದು, ಜನ ಸಾಮಾನ್ಯರು ಮನೆ ನಿರ್ಮಾಣಕ್ಕೆ ಹಲವಾರು ಷರತ್ತುಗಳನ್ನು ಹಾಕುವ ನಗರಸಭೆ ಸರಕಾರಿ ವಸತಿ ಸಮುಚ್ಚಯ ನಿರ್ಮಿಸುವ ಸಂದರ್ಭದಲ್ಲಿ ನಿಯಮಗಳನ್ನು ಮೀರಿದ ಪರಿಣಾಮ ಇಂದು ಜನರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಸನ್ನಿವೇಶ ನಿರ್ಮಾಣವಾಗಿದೆ ಎಂದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ಸುಮಿತ್ರಾ ನಾಯಕ್, ಮಾಜಿ ನಗರಸಭಾ ಸದಸ್ಯರಾದ ಗಿರಿಧರ ಆಚಾರ್ಯ, ಬಾಲ ಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರೀಶ್ ಅಂಚನ್, ವಿಜಯ ಕೊಡವೂರು, ಕಲ್ಪನಾ ಸುಧಾಮ, ಅನಿಟ ಡಿಸೋಜ, ಭಾರತಿ ಪ್ರಶಾಂತ್, ಅರಣ್ಯ, ಅಗ್ನಿಶಾಮಕ, ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಉಡುಪಿ ನಗರಸಭೆಯ ವಿವಿಧ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X