Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆರೋಗ್ಯ ವೃದ್ಧಿಗೆ ದೈಹಿಕ ಅರಿವು ಮುಖ್ಯ:...

ಆರೋಗ್ಯ ವೃದ್ಧಿಗೆ ದೈಹಿಕ ಅರಿವು ಮುಖ್ಯ: ಬಿ.ರಾಜೀವ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ15 July 2026 8:30 PM IST
share
ಆರೋಗ್ಯ ವೃದ್ಧಿಗೆ ದೈಹಿಕ ಅರಿವು ಮುಖ್ಯ: ಬಿ.ರಾಜೀವ ಶೆಟ್ಟಿ

ಉಡುಪಿ, ಜು.15: ಮನುಷ್ಯನಿಗೆ ಇಂದು ಸಾಷ್ಟು ಸವಲತ್ತುಗಳು ಇರುವುದರಿಂದ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಪ್ರತಿಯೊಬ್ಬರೂ ದೇಹದ ಅಂಗಾಂಗಗಳ ರಚನೆ ಮತ್ತು ಕಾರ್ಯ ನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯ. ಈ ದೃಷ್ಟಿಯಿಂದ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದ್ದಾರೆ.

ಕುಂಜಿಬೆಟ್ಟಿನ ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ, ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಫ್ಯಾಟಿ ಲಿವರ್ - ನೇತ್ರ ತಪಾಸಣೆ ಮತ್ತು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಫ್ಯಾಟಿ ಲಿವರ್ ಸಮಸ್ಯೆ ಗಳ ಕುರಿತು ವಿವರಣೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಅಭಿನಯ್ ಕಣ್ಣಿನ ಆರೋಗ್ಯದ ಕುರಿತು ಹಾಗೂ ಕೃಷಿ ತಜ್ಞ ಮುರಳೀಧರ್ ಭಟ್ ಆರೋಗ್ಯ ಮತ್ತು ಪ್ರಕೃತಿ ನಡುವಿನ ಸಂಬಂಧದ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಅಧ್ಯಕ್ಷ ಪುರುಷೋತ್ತಮ ನಾಯಕ್, ನಿಯೋಜಿತ ಅಧ್ಯಕ್ಷ ರಾಮಚಂದ್ರ ಪಾಟ್ಕರ್, ಕಾರ್ಯದರ್ಶಿ ಜೀವನ್ ಶೆಟ್ಟಿ, ವಿಠ್ಠಲ್ ಕಾಂಚನ್ ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ಲಯನ್ಸ್ ಖಜಾಂಚಿ ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X