Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲೆ ಸಂಸ್ಕೃತಿ ಉಳಿಸಿ ಬೆಳೆಸುವುದು ಯುವ...

ಕಲೆ ಸಂಸ್ಕೃತಿ ಉಳಿಸಿ ಬೆಳೆಸುವುದು ಯುವ ಪೀಳಿಗೆಯ ಜವಾಬ್ದಾರಿ: ಕಿರಣ್ ಕುಮಾರ್ ಕೊಡ್ಗಿ

ವಾರ್ತಾಭಾರತಿವಾರ್ತಾಭಾರತಿ22 July 2026 7:49 PM IST
share
ಕಲೆ ಸಂಸ್ಕೃತಿ ಉಳಿಸಿ ಬೆಳೆಸುವುದು ಯುವ ಪೀಳಿಗೆಯ ಜವಾಬ್ದಾರಿ: ಕಿರಣ್ ಕುಮಾರ್ ಕೊಡ್ಗಿ

ಉಡುಪಿ, ಜು.22: ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಲುಪಿಸುವುದು ತರಬೇತಿ ಕಾರ್ಯ ಕ್ರಮದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣ ಎಂದರೆ ಓದು ಮಾತ್ರವಲ್ಲ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಮತ್ತು ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಸಹ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಕುಂದಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಸಹಯೋಗ ದಲ್ಲಿ ನಡೆದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿ ಯರಿಗೆ ನೃತ್ಯ ರೂಪಕ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕಂಸಾಳೆ ಜಾನಪದ ನೃತ್ಯ ಕಲಾತರಬೇತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಯನ್ನು ಗುರುತಿಸುವ ನಿಟ್ಟಿನಲ್ಲಿ ಸರಕಾರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ತರಬೇತಿ ವಿದ್ಯಾರ್ಥಿಗಳ ಪ್ರತಿಬಾ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡುಮುಂದಿನ ಜೀವನದಲ್ಲಿ ಆಳವಡಿಸಿಕೊಳ್ಳಿ ಎಂದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾರಾಯಣ ಸ್ವಾಮಿ ಎಂ, ಜಾನಪದ ಕಲಾವಿದರಾದ ಶಂಕರದಾಸ್ ಚಂಡ್ಕಳ, ರಾಘವೇಂದ್ರ ನಾಯ್ಕ್, ಕುಂದಾಪುರ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಿಕಾ ರಾಣಿ ಕಾರ್ಯಕ್ರಮ ನಿರೂಪಿಸಿ, ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಕುಲಾಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X