Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ...

ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗಾಗಿಮತ್ಸ್ಯಸಂಪದ ಯೋಜನೆ; ಮೀನುಗಾರಿಕಾ ಸಹಕಾರಿ ಸಂಘಗಳ ಸಿಬ್ಬಂದಿಗೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ24 July 2026 8:34 PM IST
share
ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗಾಗಿಮತ್ಸ್ಯಸಂಪದ ಯೋಜನೆ; ಮೀನುಗಾರಿಕಾ ಸಹಕಾರಿ ಸಂಘಗಳ ಸಿಬ್ಬಂದಿಗೆ ತರಬೇತಿ

ಉಡುಪಿ, ಜು.24: ಮೀನುಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ, ಉತ್ಪನ್ನ ಗಳ ರಫ್ತು ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವಾಕಾಂಕ್ಷೆಯ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೆ ತಂದು 25,000 ಕೋಟಿ ರೂ. ಅನುದಾನ ವನ್ನು ಇದಕ್ಕಾಗಿ ಮೀಸಲಿಟ್ಟಿದೆ ಎಂದು ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಹಯೋಗದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಉಡುಪಿ, ಬ್ರಹ್ಮಾವರ ಹಾಗೂ ಕಾಪು ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದ ಆರ್ಥಿಕತೆಯ ಶಕ್ತಿಯಾದ ಮೀನುಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿ ಕೊಂಡವರಿಗೆ ಮತ್ಸ್ಯಸಂಪದ ಯೋಜನೆ ಯಿಂದ ಆರ್ಥಿಕತೆ ಭದ್ರತೆ ದೊರೆಯಲಿದೆ ಎಂದ ಯಶಪಾಲ್, ಮತ್ಸ್ಯಸಂಪದ ಯೋಜನೆಯ ಪರಿಣಾಮಕಾರಿ ಅನುಷ್ಠಾನವನ್ನು ಜನ ಸಹಭಾಗಿತ್ವದಲ್ಲಿ ಮಾಡಲು ಮೀನುಗಾರಿಕಾ ಇಲಾಖಾಧಿಕಾರಿಗಳು ಕಟಿಬದ್ಧರಾಗಬೇಕು ಎಂದು ಸಲಹೆ ನೀಡಿದರು.

ಮೀನುಗಾರರಿಗೆ ನಾನಾ ಯೋಜನೆಗಳ ಮಾಹಿತಿ, ತರಬೇತಿ ಸಿಗಬೇಕು. ಯಾಂತ್ರಿಕ ಮೀನುಗಾರಿಕೆ ಮುಂದಿನ ಆ.1ರಿಂದ ಪ್ರಾರಂಭಗೊಳ್ಳಲಿದ್ದು ಮಧ್ಯಪ್ರಾಚ್ಯ ಯುದ್ಧ ಹಿನ್ನೆಲೆಯಲ್ಲಿ ನಾಡದೋಣಿಗಳಿಗೆ ಸೀಮೆ ಎಣ್ಣೆ ಸಹಿತ ಯಾಂತ್ರಿಕ ದೋಣಿಗಳಿಗೆ ಡೀಸೆಲ್ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಅಲೆವೂರು ಹರೀಶ್ ಕಿಣಿ ಮಾತನಾಡಿ, ಶಿಕ್ಷಣ, ತರಬೇತಿ, ಪ್ರಚಾರವೇ ಯೂನಿಯನ್ ಗುರಿ. ರಾಜ್ಯದಲ್ಲೇ ಯೂನಿಯನ್ ಮುಂಚೂಣಿಯಲ್ಲಿದ್ದು ದೇಶದ ಆಹಾರ, ಆರ್ಥಿಕ ಭದ್ರತೆಗೆ ಕೊಡುಗೆ ನೀಡುತ್ತಿರುವ ಮೀನುಗಾರರಿಗೆ ನಿರಂತರ ತರಬೇತಿ ಜೊತೆಗೆ ಇಲಾಖೆ ಜನಸ್ನೇಹಿ ಆಗಬೇಕು ಎಂದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹೆಚ್. ಗಂಗಾಧರ ಶೆಟ್ಟಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಹಾಗೂ ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿಸೋಜಾ ಉಪಸ್ಥಿರಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಉಪನ್ಯಾಸ: ಮೀನುಗಾರಿಕಾ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತು ಮಲ್ಪೆ ಮೀನುಗಾರಿಕಾ ಬಂದರು ಯೋಜನಾ ಕಚೇರಿಯ ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿ ಸೋಜಾ ಹಾಗೂ ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ ಕುರಿತು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಉಪನ್ಯಾಸ ನೀಡಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X