Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇಶದಲ್ಲಿ ಅರಾಜಕತೆ ಸೃಷ್ಟಿ ಆರೋಪ:...

ದೇಶದಲ್ಲಿ ಅರಾಜಕತೆ ಸೃಷ್ಟಿ ಆರೋಪ: ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 July 2026 8:17 PM IST
share
ದೇಶದಲ್ಲಿ ಅರಾಜಕತೆ ಸೃಷ್ಟಿ ಆರೋಪ: ಬಿಜೆಪಿ ಪ್ರತಿಭಟನೆ

ಉಡುಪಿ, ಜು.28: ‘ಕಾಕ್ರೋಚ್’ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸಿ, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ದೇಶವನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಎ.ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮುಖಂಡರಾದ ಮಟ್ಟಾರು ರತ್ನಾಕರ್ ಹೆಗ್ಡೆ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಅಲೆವೂರು, ದಿನಕರ್ ಬಾಬು, ಸುರೇಶ್ ನಾಯಕ್ ಕುಯಿಲಾಡಿ, ಲಾಲಾಜಿ ಆರ್.ಮೆಂಡನ್, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶ್ಯಾಮಲ್ ಎಸ್. ಕುಂದರ್ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ಕಾಕ್ರೋಚ್’ ಪಾರ್ಟಿ ವಿರುದ್ಧ ಘೋಷಣೆಗಳನ್ನು ಕೂಗಿ, ವಿಪಕ್ಷ ನಾಯಕರ ‘ಜಿರಲೆ’ ಭಾವಚಿತ್ರಕ್ಕೆ ರಾಸಾಯನಿಕ ಸಿಂಪಡಿಸಿ, ಕಲ್ಲಿನಿಂದ ಜಜ್ಜುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X