Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತವಕ್ಕಲ್‌ನ ‘ಅಲ್ಫಿಯಾ ಅಕಾಡೆಮಿ’ಗೆ ಚಾಲನೆ

ತವಕ್ಕಲ್‌ನ ‘ಅಲ್ಫಿಯಾ ಅಕಾಡೆಮಿ’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 Aug 2026 8:55 PM IST
share
ತವಕ್ಕಲ್‌ನ ‘ಅಲ್ಫಿಯಾ ಅಕಾಡೆಮಿ’ಗೆ ಚಾಲನೆ

ಕಾಪು, ಆ.4: ವಿಶ್ವದಾದ್ಯಂತದ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಹಾಗೂ ಅತ್ಯಂತ ಸೂಕ್ತವಾಗಿ ಇಸ್ಲಾಮಿಕ್ ಶಿಕ್ಷಣವನ್ನು ತಲುಪಿಸುವ ಉದ್ದೇಶದಿಂದ ತವಕ್ಕಲ್ ಸಂಸ್ಥೆಯ ಆಶ್ರಯದಲ್ಲಿ ರೂಪುಗೊಂಡಿರುವ ‘ಅಲ್ಫಿಯಾ ಅಕಾಡೆಮಿ’ಗೆ ರವಿವಾರ ಅಧಿಕೃತ ಚಾಲನೆ ನೀಡಲಾಯಿತು.

ಉಚ್ಚಿಲದ ತವಕ್ಕಲ್ ಮುಸ್ಲಿಂ ಯಂಗ್‌ಮೆನ್ಸ್ ಅಸೋಸಿಯೇಷನ್ ಕಟ್ಟಡದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಆನ್‌ಲೈನ್ ಮೂಲಕ ಅಕಾಡೆಮಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಉಚ್ಚಿಲ ಸಯ್ಯದ್ ಅರಬಿ ಜುಮ್ಮಾ ಮಸೀದಿ ಖತೀಬ್ ಬರುವಾ ಸಅದಿ, ತವಕ್ಕಲ್ ಓವರ್ಸೀಸ್ ಸಂಸ್ಥಾಪಕ ಅಧ್ಯಕ್ಷ ವೈ.ಅಹ್ಮದ್ ಹಾಜಿ, ತವಕ್ಕಲ್ ಉಪಾಧ್ಯಕ್ಷ ಅಬ್ದುಲ್ ರಝಾಕ್ ಶಾಬಾನ್, ತವಕ್ಕಲ್ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕುಚ್ಚಿಕಾಡ್, ಖಜಾಂಚಿ ಅಹ್ಮದ್ ಗುಲಾಂ ಉಪಸ್ಥಿತರಿದ್ದರು.

ಆನ್‌ಲೈನ್ ಮೂಲಕ ತವಕ್ಕಲ್ ಓವರ್ಸೀಸ್ ಅಧ್ಯಕ್ಷ ಮೊಹಮ್ಮದ್ ಅಶ್ಫಾಕ್, ತವಕ್ಕಲ್ ಅಧ್ಯಕ್ಷ ಅರ್ಷ ಇಬ್ರಾಹಿಂ, ಲಂಡನ್ ಅಮೇರಿಕನ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕಾಪು ಮೊಹಮ್ಮದ್, ಸಮಾಜ ಸೇವಕ ತನ್ವೀರ್ ಅಹ್ಮದ್ ಮತ್ತು ಅರ್ಷದ್ ಫಾರೂಕಿ ಶುಭ ಹಾರೈಸಿದರು.

ಬಿಲಾಲ್ ಅಬ್ದುಲ್ ರಹ್ಮಾನ್ ಕಿರಾತ್ ಪಠಿಸಿದರು. ಬಿಲಾಲ್ ಮೊಹಮ್ಮದ್ ಸುಲೈಮಾನ್ ಸ್ವಾಗತಿಸಿದರು. ಶಮೀರ್ ಅಹ್ಮದ್ ತವಕ್ಕಲ್ ಹಾಗೂ ಅಲ್ಫಿಯಾ ಅಕಾಡೆಮಿಯ ಕುರಿತು ಪರಿಚಯ ನೀಡಿದರು. ಜಾವೇದ್ ಅಹ್ಮದ್ ಅಕಾಡೆಮಿಯ ಪೋರ್ಟಲ್ ಕಾರ್ಯವಿಧಾನದ ಕುರಿತು ವಿವರಿಸಿದರು. ರೈಫ್ ಅಬ್ದುಲ್ ರಝಾಕ್ ವಿಡಿಯೊ ಬಗ್ಗೆ ವಿವರಣೆ ನೀಡಿದರು. ಇಸ್ಮಾಯಿಲ್ ಝಬೀಹ್ ಕ್ವಿಝ್ ಸ್ಪರ್ಧೆಯ ಕುರಿತು ಮಾಹಿತಿ ನೀಡಿದರು. ಫೈಝಲ್ ಇಸ್ಮಾಯಿಲ್ ಉಮ್ಮರ್ ನಿರೂಪಿಸಿದರು.

ಅಲ್ಫಿಯಾ ಅಕಾಡೆಮಿಯು 10 ಪ್ರಮುಖ ಇಸ್ಲಾಮಿಕ್ ವಿಷಯಗಳನ್ನು ಒಳಗೊಂಡಿರುವ ವ್ಯವಸ್ಥಿತ ಪಠ್ಯಕ್ರಮದ ಮೂಲಕ ‘1,000 ಲೈಟ್ಸ್ ಆಫ್ ಇಸ್ಲಾಮಿಕ್ ನಾಲೇಜ್’ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಆನ್‌ಲೈನ್ ಶಿಕ್ಷಣ ವೇದಿಕೆಯಾಗಿದೆ. ಯಾವುದೇ ವಯೋಮಾನದ ಹಾಗೂ ಯಾವುದೇ ವರ್ಗದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದ್ದು, ಪ್ರತಿ ವಿದ್ಯಾರ್ಥಿಗೆ 999ರೂ. ಕೋರ್ಸ್ ಶುಲ್ಕ ನಿಗದಿಪಡಿಸಲಾಗಿದೆ.

ಡಿಸೆಂಬರ್‌ನಲ್ಲಿ ಕ್ವಿಝ್ ಸ್ಪರ್ಧೆ

ಅಲ್ಫಿಯಾ ಅಕಾಡೆಮಿ ವತಿಯಿಂದ ಕ್ವಿಝ್ ಸ್ಪರ್ಧೆಯನ್ನು ಡಿಸೆಂಬರ್‌ನಲ್ಲಿ ಏರ್ಪಡಿಸಲಾಗಿದ್ದು, ವಿಜೇತರಿಗೆ ಪ್ರಥಮ ಬಹುಮಾನವಾಗಿ 50 ಸಾವಿರ, ದ್ವಿತೀಯ ಬಹುಮಾನವಾಗಿ 30 ಸಾವಿರ ಹಾಗೂ ತೃತೀಯ ಬಹುಮಾನ ವಾಗಿ 20 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X