ಗೃಹಬಳಕೆ ಎಲ್‌ಪಿಜಿ ಬಳಕೆದಾರರಿಗೆ ಇ ಕೆವೈಸಿ ಕಡ್ಡಾಯ

ಉಡುಪಿ, ಆ.8: ಸರಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲೂಕು ಗಳಲ್ಲಿರುವ ಸರಕಾರಿ ಸಾಮ್ಯದ ತೈಲ ಕಂಪೆನಿಗಳಿಂದ ಉಡುಪಿ ಜಿಲ್ಲೆಗೆ ಸರಬರಾಜು ಮಾಡುತ್ತಿರುವ ಗೃಹಬಳಕೆ ಎಲ್‌ಪಿಜಿ ಅನಿಲ ಪಡೆಯುತ್ತಿರುವ ಇ ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ಗ್ರಾಹಕರು ಇದೇ ಆ.15ರೊಳಗೆ ಎಲ್‌ಪಿಜಿ ಗೃಹಬಳಕೆ ಅನಿಲ ಪಡೆಯು ತ್ತಿರುವ ಗ್ಯಾಸ್ ಏಜೆನ್ಸಿಯ ಕಚೇರಿ ಯಲ್ಲಿ ಕಡ್ಡಾಯವಾಗಿ ಇ ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




