Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರದಲ್ಲಿ ಬಿಜೆಪಿ ತಿರಂಗಾ ಯಾತ್ರೆ

ಕುಂದಾಪುರದಲ್ಲಿ ಬಿಜೆಪಿ ತಿರಂಗಾ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ11 Aug 2026 8:32 PM IST
share
ಕುಂದಾಪುರದಲ್ಲಿ ಬಿಜೆಪಿ ತಿರಂಗಾ ಯಾತ್ರೆ

ಕುಂದಾಪುರ, ಆ.11: ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ, ಹಗಲಿರುಳೆನ್ನೆದ ಗಡಿ ಕಾಯುತ್ತಿರುವ ವೀರ ಯೋಧರ ಸ್ಮರಣೆಗಾಗಿ ನಾವು ಈ ತಿರಂಗಾ ಯಾತ್ರೆಯನ್ನು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಕಿರ್ಶೋ ಕುಮಾರ್ ಪುತ್ತೂರು ಹೇಳಿದ್ದಾರೆ.

ಕುಂದಾಪುರ ಬಿಜೆಪಿ ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ತಿರಂಗಾ ಯಾತ್ರೆಯ ಅಂಗವಾಗಿ ಶಾಸ್ತ್ರಿ ಸರ್ಕಲ್ ಬಳಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಮಾತನಾಡಿದರು. ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಕುಮಾರ್ ಶೆಟ್ಟಿ ಶುಭಹಾರೈಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್, ಪ್ರಮುಖರಾದ ರಾಜೇಶ್ ಕಾವೇರಿ, ವಿಠಲ ಪೂಜಾರಿ, ವಿಜಯ ಕೊಡವೂರು, ರತ್ನಾಕರ್ ಇಂದ್ರಾಳಿ, ಶಂಕರ್ ಕೆ.ಎಸ್., ಸುಧೀರ್ ಕೆ.ಎಸ್. ಮೊದಲಾದವರು ಉಪಸ್ಥಿತರಿದ್ದರು.

ತಿರಂಗಾ ಯಾತ್ರೆಯು ಶಾಸ್ತ್ರಿ ಸರ್ಕಲ್ ಬಳಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಆರಂಭ ಗೊಂಡು, ಪಾರಿಜಾತ ಸರ್ಕಲ್ ಆಗಿ, ಮುಖ್ಯ ರಸ್ತೆಯಲ್ಲಿ ಸಾಗಿ, ಹೊಸ ಬಸ್ ನಿಲ್ದಾಣವಾಗಿ, ಮತ್ತೆ ಶಾಸ್ತ್ರ ಸರ್ಕಲ್ ನಲ್ಲಿ ಸಮಾಪನಗೊಂಡಿತು. ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X