Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಾರದಲ್ಲಿ ಐದು ದಿನ ಬ್ಯಾಂಕಿಂಗ್...

ವಾರದಲ್ಲಿ ಐದು ದಿನ ಬ್ಯಾಂಕಿಂಗ್ ವ್ಯವಸ್ಥೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ12 Aug 2026 9:06 PM IST
share
ವಾರದಲ್ಲಿ ಐದು ದಿನ ಬ್ಯಾಂಕಿಂಗ್ ವ್ಯವಸ್ಥೆಗೆ ಆಗ್ರಹಿಸಿ ಧರಣಿ

ಉಡುಪಿ, ಆ.12: ವಾರದಲ್ಲಿ ಐದು ದಿನಗಳು ಮಾತ್ರ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಸಂಘಟನೆಗಳ ಒಕ್ಕೂಟ(ಯುಎಫ್‌ಬಿಯು)ದ ನೇತೃತ್ವದಲ್ಲಿ ಬುಧವಾರ ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕಿನ ಎದುರು ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ನೌಕರರ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಎಐಬಿಎ ಜಂಟಿ ಕಾರ್ಯದರ್ಶಿ ಫಣೀಂದ್ರ, ಈಗಾಗಲೇ ರಿಸರ್ವ್ ಬ್ಯಾಂಕ್, ಎಲ್‌ಐಸಿ, ನಬಾರ್ಡ್‌ಗಳಲ್ಲಿ ವಾರಕ್ಕೆ ಐದು ಕೆಲಸದ ನಿಮಯವನ್ನು ಜಾರಿಗೆ ತರಲಾಗಿದೆ. ಆದರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅದರಲ್ಲಿ ಅನುಷ್ಠಾನಕ್ಕೆ ತರಲು ಕೇಂದ್ರ ಸರಕಾರ ಮೀನಮೇಷ ಮಾಡುತ್ತಿದೆ ಎಂದು ಆರೋಪಿಸಿದರು.

ಬ್ಯಾಂಕ್ ನೌಕರರು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ ಹಾಗೂ ಹೃದಯಾಘಾತಕ್ಕೆ ಒಳಗಾಗುತ್ತಿ ದ್ದಾರೆ. ಕೇಂದ್ರ ಸರಕಾರ ಹಾಗೂ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ವ್ಯವಸ್ಥೆ ಜಾರಿ ಬರುತ್ತಿಲ್ಲ. ಕೂಡಲೇ ಈ ವ್ಯವಸ್ಥೆಯನ್ನು ಜಾರಿಗೆ ತರದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಅಖಿಲ ಭಾರತ ಬ್ಯಾಂಕ್ ಸಂಘಟನೆಗಳ ಒಕ್ಕೂಟದ ಉಡುಪಿ ಜಿಲ್ಲಾ ಸಂಚಾಲಕ ನಾಗೇಶ್ ನಾಯಕ್ ಮಾತನಾಡಿ, ವಾರದಲ್ಲಿ ಐದು ಕೆಲಸದ ಬಗ್ಗೆ ಒಪ್ಪಂದ ಆಗಿದ್ದರೂ ಕೇಂದ್ರ ಸರಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಅದಕ್ಕಾಗಿ ಈ ಹೋರಾಟಕ್ಕೆ ಇಳಿದಿದ್ದೇವೆ. ಈಗಾಗಲೇ ರಿಸರ್ವ್ ಬ್ಯಾಂಕ್ ಸೇರಿದಂತೆ ಕೆಲವು ಇಲಾಖೆಗಳಲ್ಲಿ ವಾರದಲ್ಲಿ ಐದು ಕೆಲಸದ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ ಬ್ಯಾಂಕಿನಲ್ಲಿ ಇದನ್ನು ಅನುಷ್ಠಾನಗೊಳಿಸಲು ಸರಕಾರ ಹಿಂದೇಟು ಹಾಕುತ್ತಿದೆ ಎಂದು ದೂರಿದರು.

ಧರಣಿಯಲ್ಲಿ ಬ್ಯಾಂಕ್ ನೌಕರ ಹಾಗೂ ಅಧಿಕಾರಿಗಳ ವಿವಿಧ ಸಂಘಟನೆ ಗಳಾದ ಎನ್‌ಸಿಬಿಇಯ ಮುಖಂಡರಾದ ಸುಪ್ರೀಯ, ಪ್ರಣವ್ ಪೈ, ಎಐಬಿಓಎಯ ಪ್ರಮುಖ ಹರೀಶ್ ಶೆಟ್ಟಿ, ಎಐಬಿಓಸಿಯ ಮುಖಂಡರಾದ ನಿರಂಜನ್, ಮರಿಯೋ ಮಥಾಯಸ್, ಎಐಬಿಓಎಯ ರವಿಶಂಕರ್, ಐಎನ್‌ಬಿಓಸಿಯ ಪ್ರಮೋದ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X