Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಖರ್ಗೆ ರ‍್ಯಾಲಿ ನಡೆಸಿದ ಸ್ಥಳ...

ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ಶುದ್ಧೀಕರಣ: ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ: ಶುಭದರಾವ್

ವಾರ್ತಾಭಾರತಿವಾರ್ತಾಭಾರತಿ14 Aug 2026 5:27 PM IST
share
ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ಶುದ್ಧೀಕರಣ: ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ: ಶುಭದರಾವ್

ಕಾರ್ಕಳ, ಆ.14: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ಬಿಜೆಪಿ ಪರವಾದ ಸಂಘಟನೆಗಳಿಂದ ಪೂಜೆ ಹಾಗೂ ಹವನ ನಡೆಸಿ ಶುದ್ಧೀಕರಣ’ ಮಾಡಿರುವ ಘಟನೆ ತೀವ್ರ ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದರು ಎನ್ನುವ ಏಕೈಕ ಕಾರಣಕ್ಕೆ ಬಿಜೆಪಿ ಪರ ಸಂಘಟನೆಗಳು ಸ್ಥಳವನ್ನು ಶುದ್ಧೀಕರಣ’ ಮಾಡಿರುವುದು ಅಸ್ಪೃಶ್ಯತೆಯನ್ನು ಪೋಷಿಸುವಂತಿದೆ. ಜಾತಿ ಆಧಾರಿತ ಅಸ್ಪೃಶ್ಯತೆ ಮತ್ತು ತಾರತಮ್ಯವನ್ನು ಸಂವಿಧಾನವೇ ತಿರಸ್ಕರಿಸಿರುವ ಸಂದರ್ಭದಲ್ಲಿ ಇಂತಹ ಆಚರಣೆಗಳು ಅಮಾನವೀಯವಾಗಿದೆ.

ಬಿಜೆಪಿ ಮತ್ತು ಬಿಜೆಪಿ ಪರ ಸಂಘಟನೆಗಳು ನಿಜವಾಗಿಯೂ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯವನ್ನು ವಿರೋಧಿಸುತ್ತಿದ್ದರೆ, ಇಂತಹ ಘಟನೆಗಳನ್ನು ಸ್ಪಷ್ಟವಾಗಿ ಖಂಡಿಸಬೇಕು. ಧರ್ಮದ ಹೆಸರಿನಲ್ಲಿ ಯಾರನ್ನೂ ಕೀಳಾಗಿ ಕಾಣುವುದು, ವ್ಯಕ್ತಿಯ ಜಾತಿಯ ಆಧಾರದಲ್ಲಿ ಪವಿತ್ರ ಅಪವಿತ್ರ ಎಂಬ ಭೇದ ಸೃಷ್ಟಿಸುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಶುಭದ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Mallikarjun KhargeShubada Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X