ಮಲಬಾರ್ ಗೋಲ್ಡ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ, ಆ.15: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಉಡುಪಿ ಮಳಿಗೆಯ ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಸ್ತಫಾ ಎ.ಕೆ, ಸಂದೀಪ್, ರಾಘವೇಂದ್ರ, ಹರೀಶ್, ತಂಝೀಮ್ ಶಿರ್ವ ಉಪಸ್ಥಿತರಿದ್ದರು. ವಿಘ್ನೇಶ್ ನಿರೂಪಿಸಿ ವಂದಿಸಿದರು.
Next Story




