Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಲಿತರು, ಅಲ್ಪಸಂಖ್ಯಾತರ ಮೇಲೆ ಇಂದಿಗೂ...

ದಲಿತರು, ಅಲ್ಪಸಂಖ್ಯಾತರ ಮೇಲೆ ಇಂದಿಗೂ ಶೋಷಣೆ: ಶ್ಯಾಮ್‌ರಾಜ್ ಬಿರ್ತಿ

ವಾರ್ತಾಭಾರತಿವಾರ್ತಾಭಾರತಿ15 Aug 2026 5:53 PM IST
share
ದಲಿತರು, ಅಲ್ಪಸಂಖ್ಯಾತರ ಮೇಲೆ ಇಂದಿಗೂ ಶೋಷಣೆ: ಶ್ಯಾಮ್‌ರಾಜ್ ಬಿರ್ತಿ

ಉಡುಪಿ, ಆ.15: ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮನುವಾದಿಗಳ ಕಪಿಮುಷ್ಠಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಶ್ಯಾಮ್‌ರಾಜ್ ಬಿರ್ತಿ ಆರೋಪಿಸಿದ್ದಾರೆ.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್ ಬಳಿ ಆಯೋಜಿಸ ಲಾದ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸದೇ ಹೋಗಿದ್ದರೆ ನಮ್ಮ ಬದುಕು ನಿರಂತರ ಶೋಷಣೆಯಲ್ಲೇ ಮುಳುಗಿರುತ್ತಿತ್ತು. ಇಂದು ನಾವು ತಲೆಯೆತ್ತಿ ಸ್ವಾಭಿಮಾನದಿಂದ ಬದುಕಲು ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣ. ಕಳೆದ 20 ವರ್ಷಗಳಿಂದ ದೇಶಕ್ಕಾಗಿ ಜೀವ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ ಯವರನ್ನು ದೇಶದ್ರೋಹಿಯಂತೆ ಬಿಂಬಿಸುವ ಹಾಗೂ ಅವರ ಹಂತಕ ನಾಥೂರಾಮ್ ಗೋಡ್ಸೆಯನ್ನು ’ಹೀರೋ’ ಮಾಡುವ ವ್ಯವಸ್ಥಿತ ಪ್ರಯತ್ನಗಳು ಸಾಗುತ್ತಿವೆ ಎಂದರು.

ಅಧ್ಯಕ್ಷತೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಯ್ಯದ್ ಫರೀದ್, ಶಹಜಾನ್, ಸಮಾಜ ಸೇವಕ ಸಾಧು, ಸಲಾಹುದ್ದಿನ್ ನಾಯರ್‌ಕೆರೆ, ರಿಯಾಝ್ ಕುಕ್ಕಿಕಟ್ಟೆ, ನಕ್ವಾ ಅಬ್ದುಲ್ ರಝಾಕ್, ಸಾಕೀಬ್ ಹೂಡೆ, ನಿಸಾರ್ ಉಡುಪಿ, ನಿಹಾಲ್ ಕಿದಿಯೂರು, ಜಮೀಲಾ ಸದೀದಾ, ಮಮ್ತಾಝ್ ಬೇಗಮ್ ಹೂಡೆ, ಝೈನುಲ್ಲಾ ಹೂಡೆ, ಅಫ್ವಾನ್ ಬಿ.ಹೂಡೆ ಉಪಸ್ಥಿತರಿದ್ದರು. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X