Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ...

ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ.ನಾಯಕ್

ವಾರ್ತಾಭಾರತಿವಾರ್ತಾಭಾರತಿ17 Aug 2026 10:17 PM IST
share
ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ.ನಾಯಕ್

ಉಡುಪಿ, ಆ.17: ನಾಯಕತ್ವವು ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ. ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ ನಾಯಕತ್ವದ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ವಿದ್ಯಾರ್ಥಿ ಸಮೂಹಕ್ಕೆ ಮಾರ್ಗದರ್ಶನದ ಅಗತ್ಯವಿದೆ ಎಂದು ಮಹಾತ್ಮಾಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ ನಾಯಕ್ ಹೇಳಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ ಜಿಲ್ಲೆಯ ರೆಡ್‌ಕ್ರಾಸ್ ಘಟಕ ನಾಯಕರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತಾನಾಡುತ್ತಿದ್ದರು.

ರೆಡ್‌ಕ್ರಾಸ್ ರಾಜ್ಯ ಸಭಾಪತಿ ಬಸರೂರು ರಾಜೀವ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಯುವ ರೆಡ್‌ಕ್ರಾಸ್ ಘಟಕಗಳು ರೆಡ್‌ಕ್ರಾಸ್‌ನ ನಿಜವಾದ ಶಕ್ತಿ ಎಂದರು. ರೆಡ್‌ಕ್ರಾಸ್ ಜಿಲ್ಲಾ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರಿನ ರೆಡ್‌ಕ್ರಾಸ್ ಅಧಿಕಾರಿ ಪ್ರಶಾಂತ ನೀಲಾವರ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ರೆಡ್‌ಕ್ರಾಸ್ ಸದಸ್ಯ ದಯಾನಂದ ಡಿ. ಕಾರ್ಯಕ್ರಮ ನಿರೂಪಿಸಿದರೆ, ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್ ಟಿ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X