Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೀವನಶೈಲಿ ಬದಲಾವಣೆಯಿಂದ ಉತ್ತಮ ಆರೋಗ್ಯ:...

ಜೀವನಶೈಲಿ ಬದಲಾವಣೆಯಿಂದ ಉತ್ತಮ ಆರೋಗ್ಯ: ಡಾ.ಜತ್ತನ್ನ

ವಾರ್ತಾಭಾರತಿವಾರ್ತಾಭಾರತಿ18 Aug 2026 7:11 PM IST
share
ಜೀವನಶೈಲಿ ಬದಲಾವಣೆಯಿಂದ ಉತ್ತಮ ಆರೋಗ್ಯ: ಡಾ.ಜತ್ತನ್ನ
ಉಡುಪಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ

ಉಡುಪಿ, ಆ.18: ಪತ್ರಕರ್ತರು ಸದಾ ಕಾಲ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಇದರಿಂದ ಅವರಿಗೆ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಆಹಾರ ಪದ್ಧತಿ, ವ್ಯಾಯಮ ಕೂಡ ವ್ಯವಸ್ಥಿತವಾಗಿರದೆ ಸಾಕಷ್ಟು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಪತ್ರಕರ್ತರು ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯ ವಾಗಿದೆ ಎಂದು ಉಡುಪಿ ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನ ಸಹಯೋಗದೊಂದಿಗೆ ಸಂಘದ ಸದಸ್ಯರಿಗೆ ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾದ ನಾಲ್ಕು ದಿನಗಳ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾವು ಇಂದು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ನಿಯಮಿತವಾಗಿ ಆಹಾರ ಸೇವನೆ, ವ್ಯಾಯಾಮಕ್ಕೆ ಆದ್ಯತೆ ನೀಡಬೇಕು. ಇದರಿಂದ ಡಯಾಬಿಟೀಸ್, ಬಿಪಿಯಂತಹ ಕಾಯಿಲೆಯಿಂದ ದೂರ ಇರ ಬಹುದಾಗಿದೆ. ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಕೊಡು ವುದರಿಂದ ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಸತೀಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X