Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಎಸ್‌ಟಿ ಮೋರ್ಚಾ ಮನವಿ

ವಾರ್ತಾಭಾರತಿವಾರ್ತಾಭಾರತಿ18 Aug 2026 7:31 PM IST
share
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಎಸ್‌ಟಿ ಮೋರ್ಚಾ ಮನವಿ

ಉಡುಪಿ, ಆ.18: ವಾಲ್ಮಿಕಿ ನಿಗಮದ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ದುರುಪಯೋಗ ಮಾಡಿದ್ದ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಉಡುಪಿ ಜಿಲ್ಲಾ ಎಸ್‌ಟಿ ಮೋರ್ಚಾ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮೂಲಕ ಮಂಗಳವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಈ ವಿಚಾರದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ನಿಗಮದಲ್ಲಿ ಹಗರಣವಾಗಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಬಿ.ನಾಗೇಂದ್ರ ವಿರುದ್ಧ ಸಿಬಿಐ ಮೂರು ದೋಷಾರೋಪ ಪಟ್ಟಿ ಸಲ್ಲಿಸಿದೆ. ಜಾರಿ ನಿರ್ದೇಶನಾಲಯ ಕೂಡ ಒಂದು ಚಾರ್ಜ್‌ಶೀಟ್ ಹಾಕಿದೆ. ಈ ವಿಚಾರಕ್ಕೆ ಬಿ.ನಾಗೇಂದ್ರ ಜೈಲು ಸೇರಿದ್ದು, ನಂತರ ಜಾಮೀನನ ಮೇಲೆ ಬಿಡುಗಡೆಗೊಂಡಿದ್ದಾರೆ. ಇದೀಗ ನೂತನ ಸಚಿವ ಸಂಪುಟದಲ್ಲಿ ಅವರನ್ನು ಸಚಿವರ ನ್ನಾಗಿ ಮಾಡಿರುವುದು ನಮ್ಮ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ.

ಕಳೆದ ಮೂರು ವರ್ಷಗಳಿಂದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ವಾಲ್ಮೀಕಿ ನಿಗಮದಿಂದ ಉಡುಪಿ ಜಿಲ್ಲೆಯ ಪರಿಶಿಷ್ಟ ಪಂಗಡದವರ ಅಭಿವೃದ್ಫಿಗೆ ಒಂದು ನಯಪೈಸೆ ಬಿಡುಗಡೆ ಮಾಡದೆ ಇರುವುದು ಕೂಡ ಅನ್ಯಾಯವಾಗಿದೆ. ಆದ್ದರಿಂದ ಜಿಲ್ಲೆಗೆ ನಿಗಮದ ಮೂಲಕ ಅನುದಾನ ಬಿಡುಗಡೆಯಾಗಬೇಕು. ಅಲ್ಲದೆ ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ನಿಯೋಗ ಮುಖ್ಯಮಂತ್ರಿಯನ್ನು ಆಗ್ರಹಿಸಿದೆ.

ನಿಯೋಗದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮುಖಂಡರಾದ ಶ್ರೀಕಾಂತ ನಾಯಕ್, ಮಧುಕರ ಮುದ್ರಾಡಿ, ಸತ್ಯಾನಂದ ನಾಯಕ್, ಉಮೇಶ್ ಎ.ನಾಯ್ಕ್ ಚೇರ್ಕಾಡಿ, ಉಡುಪಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಬುಜಂಗ ನಾಯ್ಕ್ ಮಣಿಪಾಲ್, ಉಪಾಧ್ಯಕ್ಷ ರಮೇಶ್ ನಾಯ್ಕ್ ಕೊಡ್ಲಾಡಿ, ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನಬೈಲು ಮತ್ತು ಸುಭಾಸ್ ನಾಯ್ಕ್ ಪೆಡೂರ್ರ, ನಗರ ಎಸ್ಟಿ ಮೋರ್ಚ ಅಧ್ಯಕ್ಷೆ ಸುಮಲತ ನಾಯ್ಕ್, ಉಪಾದ್ಯಕ್ಷರು ನವೀನ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಸುಗುಣ ನಾಯ್ಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X