Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ‘ಶಂಕರ ವಿಜಯೋತ್ಸವ’ಕ್ಕೆ...

ಉಡುಪಿಯಲ್ಲಿ ‘ಶಂಕರ ವಿಜಯೋತ್ಸವ’ಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ18 Aug 2026 8:33 PM IST
share
ಉಡುಪಿಯಲ್ಲಿ ‘ಶಂಕರ ವಿಜಯೋತ್ಸವ’ಕ್ಕೆ ಸಿದ್ಧತೆ

ಉಡುಪಿ, ಆ.18: ದಕ್ಷಿಣಾಮ್ನಾಯ ಶೃಂಗೇರಿ ಶ್ರೀಶಾರದಾಪೀಠದ ಉಭಯ ಜಗದ್ಗುರುಗಳ ಅಪ್ಪಣೆಯಂತೆ ಉಡುಪಿ, ದ.ಕ. ಮತ್ತು ಕಾಸರಗೋಡು ಜಿಲ್ಲೆಗಳ ಅದ್ವೈತ ಸಿದ್ಧಾಂತ ಪ್ರತಿಪಾದಕರಾದ ಜಗದ್ಗುರು ಶ್ರೀ ಶಂಕರಾಚಾರ್ಯರ ಅನುಯಾಯಿಗಳ ಸಹಯೋಗದೊಂದಿಗೆ ಉಡುಪಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ‘ಶ್ರೀಶಂಕರ ವಿಜಯೋತ್ಸವ’ ಕಾರ್ಯ ಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶೃಂಗೇರಿಯ ಶಾಂಕರ ತತ್ತ್ವ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕ ತೇಜಶಂಕರ ಸೋಮಯಾಜಿ ತಿಳಿಸಿದ್ದಾರೆ.

ಕುಂಜಿಬೆಟ್ಟು ಶ್ರೀ ಶಾರದಾ ಮಂಟಪದ ಜ್ಞಾನ ಮಂದಿರದಲ್ಲಿ ಶ್ರೀ ಶಂಕರಾಚಾರ್ಯರ ಅನುಯಾಯಿಗಳ ಉಪಸ್ಥಿತಿ ಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಶೃಂಗೇರಿ ಶಂಕರ ಮಠದ ಉಡುಪಿ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ ಶಾಸ್ತ್ರಿ ಕಾರ್ಯಕ್ರಮದ ರೂಪುರೇಷೆ ನೀಡಿದರು. ಮುಖ್ಯವಾಗಿ ಕಾಸರಗೋಡು, ದ.ಕ. ಮತ್ತು ಉಡುಪಿ ಜಿಲ್ಲೆಗಳ ಶಾಂಕರ ಅನುಯಾಯಿಗಳನ್ನು ಒಟ್ಟುಸೇರಿಸಿ ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.

ಶೃಂಗೇರಿ ಮಠದ ಕುಂದಾಪುರ ಪ್ರಾಂತದ ಧರ್ಮಾಧಿಕಾರಿ ಲೋಕೇಶ ಅಡಿಗ, ಉಡುಪಿ ಸ್ಥಾನಿಕ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಹೆರ್ಬ್ಬಾ ವೇದಿಕೆಯಲ್ಲಿದ್ದರು. ಶಾಂಕರ ತತ್ವ ಪ್ರಚಾರ ಅಭಿಯಾನದ ಉಡುಪಿ ಜಿಲ್ಲಾ ಸಂಚಾಲಕ ವಿಶ್ವನಾಥ ಶಾನುಭಾಗ್ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X