Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೈ ಭಾರತ್ ಕಾರ್ಯಕ್ರಮ ಯಶಸ್ವಿಗೊಳಿಸಿ:...

ಮೈ ಭಾರತ್ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ19 Aug 2026 8:13 PM IST
share
ಮೈ ಭಾರತ್ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ, ಆ.19: ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ವಿವಿಧ ಚಟುವಟಿಕೆ ಗಳನ್ನು ಬೆಳೆಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

‘ಮೈ ಭಾರತ್’ ಯೋಜನೆಯು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಕಾರ್ಯ ಕ್ರಮವಾಗಿದ್ದು, ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು, ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಹಾಗೂ ‘ವಿಕಸಿತ ಭಾರತ-2047’ ಗುರಿ ಸಾಧನೆಯಲ್ಲಿ ಯುವ ಜನರನ್ನು ಪಾಲುದಾರರನ್ನಾಗಿ ರೂಪಿಸುವ ಉದ್ದೇಶ ಹೊಂದಿದೆ ಎಂದರು.

ಜಿಲ್ಲೆಯ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಯುವಜನ ಅಭಿವೃದ್ಧಿ ಕಾರ್ಯಕ್ರಮವಾದ ‘ಮೈಭಾರತ್’ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲಾ ಸದಸ್ಯ ಇಲಾಖೆಗಳು ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಯೂತ್ ಆಫೀಸರ್ ಉಲ್ಲಾಸ್ ಮಾಹಿತಿ ನೀಡಿ ಮಾತನಾಡುತ್ತಾ, 15ರಿಂದ 29 ವರ್ಷದೊಳಗಿನ ಯುವ ಜನರಿಗಾಗಿ ‘ಮೈಭಾರತ್’ ಸಂಸ್ಥೆಯನ್ನು ರಚಿಸಲಾಗಿದೆ. ಇದು ಡಿಜಿಟಲ್ ವೇದಿಕೆಯಾಗಿದ್ದು, ಯುವಜನರಲ್ಲಿ ನಾಯಕತ್ವ, ಸಾಮರ್ಥ್ಯ,ಕೌಶಲ್ಯ ಅಭಿವೃದ್ಧಿಯನ್ನು ಬೆಳೆಸಲಾಗುವುದು. ಈ ಪೋರ್ಟಲ್ ಮೂಲಕ ಯುವಕರಿಗೆ ಗಡಿಗ್ರಾಮ ಕಾರ್ಯಕ್ರಮ ಶಿಬಿರ, ವಿಕಸಿತ್ ಭಾರತ್ ಯುವ ಸಂಸತ್ತು ಮತ್ತು ರಾಷ್ಟ್ರೀಯ ಯುವಜನೋತ್ಸವ ದಂತಹ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತಮ ಅವಕಾಶಗಳು ಸಿಗಲಿವೆ. ಇದರೊಂದಿಗೆ, ಸ್ವಯಂಸೇವಕರಿಗೆ ವಿವಿಧ ಕ್ಷೇತ್ರ ಗಳಲ್ಲಿ ಪ್ರಾಯೋಗಿಕ ಕಲಿಕಾ ಕಾರ್ಯಕ್ರಮಗಳ ಪ್ರಯೋಜನಗಳೂ ಲಭ್ಯವಿದೆ ಎಂದರು.

ಗ್ರಾಮಿಣ ಮತ್ತು ನಗರ ಪ್ರದೇಶದ ಯುವಜನರಿಗಾಗಿ ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ, ನಾಯಕತ್ವ ಶಿಬಿರಗಳು ಹಾಗೂ ಉದ್ಯಮ ಶೀಲತಾ ಕಾರ್ಯಾಗಾರ ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನಾ, ಮೈ ಭಾರತ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ಸಮನ್ವಯ ಸಮಿತಿ ಸದಸ್ಯರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X