Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ. ಜಾತಿ, ಪಂಗಡದ ಮಹಿಳೆಯರಿಗೆ...

ಪ. ಜಾತಿ, ಪಂಗಡದ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ21 Aug 2026 7:54 PM IST
share
ಪ. ಜಾತಿ, ಪಂಗಡದ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

ಉಡುಪಿ, ಆ.21: ಉಡುಪಿ ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಜಿಲ್ಲಾ ದಲಿತ ಮಹಿಳಾ ಒಕ್ಕೂಟ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ ಇವುಗಳ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಒಂದು ದಿನದ ಕೌಶಲ್ಯಾಭಿವೃದ್ಧಿ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಾಗಾರವೊಂದು ಆ.24ರಂದು ಸೋಮವಾರ ಆದಿ ಉಡುಪಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಕಾರ್ಯಾಗಾರದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ವಿವಿಧ ನಿಗಮಗಳಿಂದ ಮಹಿಳೆಯರಿಗೆ ಸಿಗುವ ಸಬ್ಸಿಡಿ ಸಾಲ ಯೋಜನೆಗಳ ಮಾಹಿತಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಿಗುವ ಸಾಲವನ್ನು ಪಡೆಯುವ ಬಗ್ಗೆ ಮಾರ್ಗದರ್ಶನವನ್ನೂ ಬೆಳಗ್ಗೆ 10:30ರಿಂದ ನೀಡಲಾಗುತ್ತದೆ.

ಕಾರ್ಯಾಗಾರವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸಲಿದ್ದಾರೆ. ದಲಿತ ಮಹಿಳಾ ಒಕ್ಕೂಟ ರಾಜ್ಯ ಸಂಘಟನಾ ಸಂಚಾಲಕಿ ವಸಂತಿ ಶಿವಾನಂದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಅನಿತಾ ಮಡ್ಲೂರು ಭಾಗವಹಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಮಾಹಿತಿ ಸಂಪನ್ಮೂಲ ವ್ಯಕ್ತಿಗಳಾಗಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾದ ಶಂಕರ ಮಲ್ಲಾರ್, ಉಡುಪಿ ಕಾವೇರಿ ನ್ಯಾಚುರಲ್ಸ್‌ನ ಪ್ರಮೀಳಾ ಬಾರ್ಕೂರು ಮತ್ತು ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಆದ ಹರೀಶ್ ಜಿ. ಭಾಗವಹಿಸಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳಿಂದ ಸಿಗುವ ವಿವಿಧ ಯೋಜನೆಗಳು, ಸವಲತ್ತುಗಳು ಹಾಗೂ ವಿದ್ಯಾರ್ಥಿಗಳಿಗೆ ಸಿಗುವ ವಿವಿಧ ಸ್ಕಾಲರ್‌ಶಿಪ್‌ಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಮಾಜಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಗುಜ್ಜರಬೆಟ್ಟು ಉಪಸ್ಥಿತರಿರುವರು.

ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆ ಯರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮಹಿಳಾ ಒಕ್ಕೂಟ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X