Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪತ್ರಕರ್ತನಿಗೆ ಹಲ್ಲೆ ಪ್ರಕರಣ:...

ಪತ್ರಕರ್ತನಿಗೆ ಹಲ್ಲೆ ಪ್ರಕರಣ: ಡಿವೈಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Aug 2026 9:48 PM IST
share
ಪತ್ರಕರ್ತನಿಗೆ ಹಲ್ಲೆ ಪ್ರಕರಣ: ಡಿವೈಎಫ್‌ಐ ಪ್ರತಿಭಟನೆ

ಕುಂದಾಪುರ, ಆ.21: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಘಟನೆಯನ್ನು ಖಂಡಿಸಿ ಕುಂದಾಪುರ ತಾಲ್ಲೂಕು ಡಿವೈಎಫ್‌ಐ ಸಂಘಟನೆ ವತಿಯಿಂದ ಶುಕ್ರವಾರ ಸಂಜೆ ಶಾಸ್ತ್ರೀ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಿಪಿಐಎಂ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್ ಅವರು, ಪತ್ರಕರ್ತರ ಮೇಲಿನ ದಾಳಿ ಖಂಡನೀಯ. ಬಡವರಿಗೆ ಹಾಗೂ ನಿರ್ಗತಿಕರಿಗೆ ಸೇವೆ ನೀಡುವ ಸರಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ ಬರುವುದು ಸರಿಯಲ್ಲ. ಈ ಕುರಿತು ವರದಿ ಮಾಡಿದ ಪತ್ರಕರ್ತರನ್ನು ಗುರಿಯಾಗಿಸಿ ಹಲ್ಲೆ ನಡೆಸಿರುವುದು ಅಮಾನವೀಯ. ಪತ್ರಿಕೆಯ ವರದಿ ಬಗ್ಗೆ ಆಕ್ಷೇಪ ಇದ್ದಲ್ಲಿ ಕಾನೂನು ಕ್ರಮಕ್ಕೆ ಮುಂದಾಗ ಬಹುದಿತ್ತು. ವೈದ್ಯಕೀಯ ಧರ್ಮಕ್ಕೆ ಅಪ್ರಚಾರವಾಗುವಂತೆ ಹಲ್ಲೆ ಮಾಡಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಶಶಿಧರ ಹೆಮ್ಮಾಡಿ, ಶಂಕರ್ ಕೆಂಚನೂರು, ಚಂದ್ರಕಾಂತ್(ಚೆನ್ನ), ಗಣೇಶ್ ಮೆಂಡನ್, ಡಿವೈಎಫ್‌ಐ ಸಂಘಟನೆ ಮುಖಂಡರಾದ ಗಣೇಶ್‌ದಾಸ್, ರಾಜ ಬಿಟಿಆರ್, ರವಿ.ವಿ.ಎಂ, ಮಂಜುನಾಥ್ ಶೋಗನ್, ಉದಯ ಟೈಲರ್, ಸಂಪತ್ ಕುಮಾರ್, ಚಂದ್ರ ಬಿಟಿಆರ್, ಗಣೇಶ್ ಕಲ್ಲಾಗರ, ವಿಜಯ್ ಕೆ.ಎಸ್., ಸಂತೋಷ್ ಹೆಮ್ಮಾಡಿ, ಪ್ರಶಾಂತ್ ಭಂಡಾರಿ, ಹರೀಶ್ ಹೆಮ್ಮಾಡಿ, ವಿಘ್ನೇಶ್ ಹೆಮ್ಮಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X