Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ಬೀದಿ...

ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ಬೀದಿ ನಾಟಕ

ವಾರ್ತಾಭಾರತಿವಾರ್ತಾಭಾರತಿ22 Aug 2026 6:40 PM IST
share
ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ಬೀದಿ ನಾಟಕ

ಉಡುಪಿ, ಆ.22: ಕುತ್ಪಾಡಿಯ ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗು ಸಂಶೋಧನಾ ಕೇಂದ್ರದ ಪದವಿ ವಿದ್ಯಾರ್ಥಿಗಳು, ಕುಮಾರಭೃತ್ಯ ಸ್ನಾತಕೋತ್ತರ ವಿಭಾಗದ ವತಿಯಿಂದ ವಿಶ್ವ ಸ್ತನ್ಯಪಾನ ಸಪ್ತಾಹ 2026ರ ಅಂಗವಾಗಿ ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಬೀದಿ ನಾಟಕವನ್ನು ಕೇಂದ್ರದ ಆವರಣದಲ್ಲಿ ಆ.12ರಂದು ಪ್ರದರ್ಶಿಸಲಾಯಿತು.

ಮಗುವಿನ ಬೆಳವಣಿಗೆ, ವಿಕಾಸ ಮತ್ತು ರೋಗನಿರೋಧಕ ಶಕ್ತಿ ವೃದ್ಧಿಸುವಲ್ಲಿ ಸ್ತನ್ಯಪಾನದ ಮಹತ್ವವನ್ನು ವಿವರಿಸಿ, ಸೂಕ್ತ ಶಿಶು ಆಹಾರ ಪದ್ಧತಿಗಳನ್ನು ಅನುಸರಿಸಲು ಪ್ರೋತ್ಸಾಹಿಸಲಾಯಿತು. ಮೊದಲ ಆರು ತಿಂಗಳವರೆಗೆ ಕೇವಲ ತಾಯಿಯ ಹಾಲನ್ನೇ ನೀಡುವುದರ ಮಹತ್ವವನ್ನು ಬೀದಿ ನಾಟಕದ ಮೂಲಕ ವಿವರಿಸಲಾಯಿತು. ಸ್ತನ್ಯಪಾನ ಸಾಧ್ಯವಿರುವ ಸಂದರ್ಭಗಳಲ್ಲಿ ಫಾರ್ಮುಲಾ ಹಾಲನ್ನು ಅನಗತ್ಯವಾಗಿ ಬಳಸಬಾರದು ಎಂಬುದನ್ನು ತಿಳಿಸಲಾಯಿತು.

ಬೀದಿ ನಾಟಕದಲ್ಲಿ, ಮಗುವಿಗೆ ಹಾಲುಣಿಸುವಾಗ ಸರಿಯಾದ ದೇಹದ ಸ್ಥಿತಿ, ಮಗುವನ್ನು ಸರಿಯಾಗಿ ಹಿಡಿಯುವ ವಿಧಾನ ಮತ್ತು ಸರಿಯಾದ ರೀತಿಯಲ್ಲಿ ಹಾಲನ್ನು ಹೀರುವ ವಿಧಾನ ಸೇರಿದಂತೆ ಸೂಕ್ತ ಸ್ತನ್ಯಪಾನ ವಿಧಿಗಳನ್ನು ಪ್ರಾತ್ಯಕ್ಷಿಕೆಗಳ ಮೂಲಕ ತೋರಿಸಲಾಯಿತು. ಪರಿಣಾಮಕಾರಿ ಹಾಲುಣಿಸುವಿಕೆ ಮತ್ತು ತಾಯಿಯ ವಿಶ್ರಾಮಕ್ಕಾಗಿ ಸರಿಯಾದ ಕ್ರಮಗಳ ಮಹತ್ವವನ್ನೂ ವಿವರಿಸಲಾಯಿತು.

ಪ್ರಾಂಶುಪಾಲೆ ಡಾ.ಮಮತಾ ಕೆ.ವಿ., ಕುಮಾರಭೃತ್ಯ ವಿಭಾಗದ ಮುಖ್ಯಸ್ಥ ಡಾ.ಪೃಥ್ವಿರಾಜ್ ಪುರಾಣಿಕ್ ಉಪಸ್ಥಿತರಿ ದ್ದರು. ಕಾರ್ಯಕ್ರಮ ಸಂಯೋಜಕಿ ಡಾ.ಸಹನಾ ಶಂಕರಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಚಿತ್ರಲೇಖಾ, ಡಾ.ಕಾವ್ಯ, ಡಾ.ಪ್ರಿಯಾಂಕಾ ವೈ. ಸಹಕರಿಸಿದರು. ಆಸ್ಪತ್ರೆಯ ವೈದ್ಯರು, ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿ ಗಳು, ತಾಯಂದಿರು, ಗರ್ಭಿಣಿ ಯರು ನರ್ಸ್, ಸಿಬ್ಬಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X