ಬ್ಯಾಂಕ್ ನಿವೃತ್ತ ಉದ್ಯೋಗಿ ಆತ್ಮಹತ್ಯೆ

ಹಿರಿಯಡ್ಕ, ಆ.22: ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದ ಅಂಜಾರು ಗ್ರಾಮದ ಕಾಂತಾರ ಗುಂಡಿ ನಿವಾಸಿ, ಬ್ಯಾಂಕ್ ನಿವೃತ್ತ ಉದ್ಯೋಗಿ ನರಸಿಂಹ ನಾಯಕ್(62) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.20ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




