Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾರತ್ ಜೋಡೋ ಯುವ ಸಂಘದ ಸದಸ್ಯ ಅಭಿಯಾನ

ಭಾರತ್ ಜೋಡೋ ಯುವ ಸಂಘದ ಸದಸ್ಯ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ23 Aug 2026 6:32 PM IST
share
ಭಾರತ್ ಜೋಡೋ ಯುವ ಸಂಘದ ಸದಸ್ಯ ಅಭಿಯಾನ

ಕಾರ್ಕಳ, ಆ.23: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಕುರಿತು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಸ್ತುವಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಭಾರತ್ ಜೋಡೋ ಯುವ ಸಂಘದ ನೋಂದಾವಣೆ ಪ್ರಕ್ರಿಯೆ, ಅದರ ಉದ್ದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಯೊಂದಿಗೆ ಸಂಪರ್ಕಿಸುವ ಕುರಿತು ವಿವರವಾದ ಮಾಹಿತಿ ನೀಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಭಾರತ್ ಜೋಡೋ ಯುವ ಸಂಘಗಳನ್ನು ಪ್ರತಿ ಗ್ರಾಮದಲ್ಲಿಯೂ ಸ್ಥಾಪಿಸುವ ಗುರಿಯನ್ನು ಹೊಂದಿದೆ. ಪ್ರತಿ ಗ್ರಾಮಗಳ ಯುವ ಸಂಘಗಳಿಗೆ ರಾಜ್ಯ ಸರಕಾರವು 10 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡುವ ನಿರ್ಧಾರವನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಯುವ ಸಮುದಾಯವನ್ನು ಈ ಸಂಘಟನೆಯಲ್ಲಿ ಜೋಡಿಸಲು ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಯೊಂದು ಪಂಚಾಯತ್ ಹಾಗೂ ಬೂತ್ ಮಟ್ಟದಲ್ಲಿ ಯುವಕರನ್ನು ತಲುಪಿ, ಅರ್ಹ ಯುವಕರನ್ನು ಭಾರತ್ ಜೋಡೋ ಯುವ ಸಂಘದೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ಉಸ್ತುವಾರಿಗಳಿಗೆ ಮಾರ್ಗದರ್ಶನ ನೀಡಿದರು.

ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾತನಾಡಿದರು. ಸಭೆಯಲ್ಲಿ ಭಾರತ್ ಜೋಡೋ ಪ್ರಚಾರ ಸ್ಟಿಕರನ್ನು ಬಿಡುಗಡೆಗೊಳಿಸಲಾಯಿತು. ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ ಮಾಳ, ಕೃಷಿ ಘಟಕದ ರಾಜ್ಯ ಕಾರ್ಯದರ್ಶಿ ಉದಯ್ ಶೆಟ್ಟಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಅನಿತಾ ಡಿ’ಸೋಜ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶೇಖ್ ಶಬ್ಬೀರ್, ಅನಿಲ್ ನೆಲ್ಲಿಗುಡ್ಡೆ, ಸುಬಿತ್ ಎನ್.ಆರ್., ಪ್ರತಿಮಾ ರಾಣೆ, ಸೂರಜ್ ನಕ್ರೆ, ಗ್ರಾಮೀಣ ಅಧ್ಯಕ್ಷರು, ವಲಯ ಉಸ್ತುವಾರಿಗಳು, ಪಧಾದಿಕಾರಿಗಳು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X