‘ಸಂವಿಧಾನ ಅಂದು -ಇಂದು’ ಉಪನ್ಯಾಸ ಕಾರ್ಯಕ್ರಮ

ಉಡುಪಿ, ಆ.24: ಉಡುಪಿಯ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಂಸ್ಕೃತ ಮಹಾ ಪಾಠಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂವಿಧಾನ ಅಂದು ಹಾಗೂ ಇಂದು ಎಂಬ ಉಪನ್ಯಾಸ ಕಾರ್ಯಕ್ರಮವು ನಡೆಯಿತು.
ಅಂಕಣ ಬರಹಗಾರ ರೋಹಿತ್ ಚಕ್ರತೀರ್ಥ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಎಸ್‌ಎಂಎಸ್‌ಪಿ ಸಭೆಯ ಕಾರ್ಯದರ್ಶಿ ವಿ.ಗೋಪಾಲಜೋಯಿಸ, ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಡಿ.ಎಸ್.ಅಮೃತೇಶಾಚಾರ್ಯ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವಿ.ಹರ್ಗ ಹರಿಪ್ರಸಾದ ಭಟ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಡಾ.ರಾಧಾಕೃಷ್ಣ ಬಿ. ವಂದಿಸಿದರು.
Next Story




