Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರ್ಬನ್ ಕೋಆಪರೇಟಿವ್ ಬ್ಯಾಂಕ್‌ಗಳಿಗಾಗಿ...

ಅರ್ಬನ್ ಕೋಆಪರೇಟಿವ್ ಬ್ಯಾಂಕ್‌ಗಳಿಗಾಗಿ ರಾಜ್ಯಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ24 Aug 2026 6:07 PM IST
share
ಅರ್ಬನ್ ಕೋಆಪರೇಟಿವ್ ಬ್ಯಾಂಕ್‌ಗಳಿಗಾಗಿ ರಾಜ್ಯಮಟ್ಟದ ವಿಚಾರ ಸಂಕಿರಣ

ಉಡುಪಿ, ಆ.24: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ವತಿಯಿಂದ ರಾಜ್ಯದ ಎಲ್ಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಿಗೆ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉಡುಪಿಯ ಲೀಕೋ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿರ್ದೇಶಕ ಮತ್ತು ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷ ಎಚ್.ಜಯಪ್ರಕಾಶ್ ಕೆದ್ಲಾಯ ಮಾತನಾಡಿ, ಪಟ್ಟಣ ಸಹಕಾರಿ ಬ್ಯಾಂಕುಗಳು ಸಾಂಪ್ರದಾಯಿಕ ಹಳೆ ಬ್ಯಾಂಕಿಂಗ್ ವ್ಯವಸ್ಥೆಯಿಂದ ನೂತನವಾಗಿ ವೃತ್ತಿಪರ ನಿರ್ವಹಣೆಗೆ ಒಳಪಟ್ಟು ನೂತನ ವ್ಯವಸ್ಥೆಗೆ ಹೊಂದಿಕೊಂಡು ಸದಸ್ಯರ ವಿಶ್ವಾಸ ಠೇವಣಿದಾರರ ರಕ್ಷಣೆಯೊಂದಿಗೆ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶನಕ್ಕೆ ಒಳಪಟ್ಟು ಉತ್ತಮ ಆಡಳಿತವನ್ನು ನೀಡುವುದು ಯಶಸ್ವಿ ಸಹಕಾರಿ ಬ್ಯಾಂಕಿಗೆ ಅಡಿಪಾಯವಾಗಿರುತ್ತದೆ ಎಂದು ತಿಳಿಸಿದರು.

ಮಹಾಮಂಡಳದ ನಿರ್ದೇಶಕ ಬನಶಂಕರಿ ಎಚ್.ಆರ್., ಶಿವಕುಮಾರ್ ಗುಂಡಗಿ, ಅಂಬೋರೆ ಪಿ.ಸುರೇಶ್ ಮತ್ತು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ದಿನಕರ ಶೆಟ್ಟಿ, ನಾರಾಯಣಗುರು ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಹರಿಶ್ಚಂದ ಅಮೀನ್, ಲೀಕೋ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಕೆ., ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ವೃತ್ತಿಪರ ನಿರ್ದೇಶಕ ಮಂಜುನಾಥ ಎಸ್.ಕೆ. ಉಪಸ್ಥಿತರಿದ್ದರು.

ಮಹಾಮಂಡಳದ ಡೆಪ್ಯೂಟಿ ಸಿಇಓ ಅನಿಲ್ ಹೆಚ್ ಕೆರೆಸೂರ್ ಸ್ವಾಗತಿಸಿ ಲಿಕೋ ಬ್ಯಾಂಕಿನ ಕಾರ್ಯನಿರ್ವಹಣಾಧಿ ಕಾರಿ ಶಶಿಕಲಾ ಪುರುಷೋತ್ತಮ ವಂದಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಹಾಮಂಡಳದ ಗೌರವ ಸಲಹೆಗಾರ ರಾದ ಸುಧಾಕರ್ ಭಟ್ ಹಾಗೂ ಡಾ.ಗುರುಸ್ವಾಮಿ ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ತರಬೇತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X