Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ...

ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಯತ್ನ: ಬಿ.ವೈ.ರಾಘವೇಂದ್ರ

ವಾರ್ತಾಭಾರತಿವಾರ್ತಾಭಾರತಿ24 Aug 2026 9:52 PM IST
share
ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಯತ್ನ: ಬಿ.ವೈ.ರಾಘವೇಂದ್ರ

ಬೈಂದೂರು, ಆ.24: ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಂಡಿರುವ ಪ್ರಮುಖ ಕಾರ್ಯಗಳನ್ನು ಅವಲೋಕಿಸುವ ಕುರಿತು ಸೋಮವಾರ ಸಂಸದ ಬಿ.ವೈ.ರಾಘವೇಂದ್ರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಹಿಂದೆ ಕೇವಲ ಹಾಲ್ಟ್ ಸ್ಟೇಷನ್ ಆಗಿದ್ದ ಬೈಂದೂರು ರೈಲ್ವೇ ನಿಲ್ದಾಣವನ್ನು 2.64 ಕೋಟಿ ವೆಚ್ಚದಲ್ಲಿ ನೂತನ ನಿಲ್ದಾಣ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ ಮತ್ತು ಪ್ಲಾಟ್‌ಫಾರ್ಮ್ ವಿಸ್ತರಣೆಯೊಂದಿಗೆ ಮೇಲ್ದರ್ಜೆ ಗೇರಿಸಲಾಗಿದೆ. ಇಂದು 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆ ಯಾಗುತ್ತಿದ್ದು, ನೂರಾರು ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗಾವಕಾಶ ದೊರೆತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಕೊಲ್ಲೂರು ದೇವಸ್ಥಾನದಿಂದ ಕೇವಲ 27 ಕಿ.ಮೀ. ದೂರದಲ್ಲಿರುವ ಈ ನಿಲ್ದಾಣಕ್ಕೆ ರಾ.ಹೆ-766ಸಿ ಮೂಲಕ ನೇರ ರಸ್ತೆ ಸಂಪರ್ಕವಿದೆ. ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಗೋವಾದಿಂದ ಬರುವ ಭಕ್ತರ ಹಿತದೃಷ್ಟಿಯಿಂದ ಇದನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಅಧಿಕೃತ ರೈಲು ನಿಲ್ದಾಣವಾಗಿ ಗುರುತಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.

ಉಡುಪಿ ಜಿಲ್ಲಾ ಕೇಂದ್ರದ ನಂತರ ಅತಿ ಹೆಚ್ಚು ಆದಾಯ ತರುವ ನಿಲ್ದಾಣವಾದ ಬೈಂದೂರನ್ನು ಸುಧಾರಿತ ನಿಲ್ದಾಣವನ್ನಾಗಿ ರೂಪಿಸಲು 86.00 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದವರು ಮಾಹಿತಿ ನೀಡಿದರು.

ಹೆಚ್ಚುವರಿ ನಿಲುಗಡೆಗಳು: ಮುಂಬರುವ ದಿನಗಳಲ್ಲಿ ಎಲ್ಲಾ ರಾಜ್ಯದ ಪ್ರಮುಖ ರೈಲುಗಳ ನಿಲುಗಡೆಗೆ ಪ್ರಯತ್ನ ಮುಂದುವರಿದಿದ್ದು, ಬಿಜೂರು ಹಾಗೂ ಸೇನಾಪುರ ರೈಲು ನಿಲ್ದಾಣಗಳಲ್ಲೂ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಮನವಿ ಮಾಡಲಾಗಿದೆ. ಈ ಸಂಪರ್ಕ ವಿಸ್ತರಣೆಯಿಂದ ಮರವಂತೆ ಕಡಲತೀರ ಹಾಗೂ ಒತ್ತಿನೆಣೆ ಸೂರ್ಯಾಸ್ತ ತಾಣ ಸೇರಿದಂತೆ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ಸಂಸದರು ತಿಳಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಉದ್ಯಮಿ ವೆಂಕಟೇಶ ಕಿಣಿ, ಜಯಾನಂದ ಹೋಬಳಿದಾರ್, ಮಾಜಿ ಜಿ.ಪಂ ಸದಸ್ಯ ಸುರೇಶ ಬಟವಾಡಿ, ಪ್ರಮುಖರಾದ ಅನಿತಾ, ಪ್ರಿಯದರ್ಶಿನಿ ದೇವಾಡಿಗ, ಶರತ್ ಶೆಟ್ಟಿ ಉಪ್ಪುಂದ, ಮಹೇಂದ್ರ ಪೂಜಾರಿ, ಮಂಡಲದ ಪ್ರಧಾನ ಕಾರ್ಯದರ್ಶಿ ಗೋಪಾಲ ವಸ್ರೆ, ಜಯಾನಂದ ಹೋಬಳಿರ್ದಾ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X