Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನರಸೀಪುರ ದೇವಳದ ಭೋಜನ ಶಾಲೆ ವಶಕ್ಕೆ...

ನರಸೀಪುರ ದೇವಳದ ಭೋಜನ ಶಾಲೆ ವಶಕ್ಕೆ ಯತ್ನ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ25 Aug 2026 8:03 PM IST
share
ನರಸೀಪುರ ದೇವಳದ ಭೋಜನ ಶಾಲೆ ವಶಕ್ಕೆ ಯತ್ನ: ಪ್ರಕರಣ ದಾಖಲು

ಅಮಾಸೆಬೈಲು, ಆ.25: ರಟ್ಟಾಡಿಯ ನರಸೀಪುರ ಶ್ರೀಯೋಗರೂಢ ನರಸಿಂಹ ದೇವಸ್ಥಾನದ ಭೋಜನ ಶಾಲೆಯ ಬೀಗ ಹೊಡೆದು ಬಲತ್ಕಾರ ವಾಗಿ ವಶಪಡಿಸಿಕೊಳ್ಳಲು ಯತ್ನಿಸಿರುವ ಘಟನೆ ಆ.23ರಂದು ಮಧ್ಯಾಹ್ನ ವೇಳೆ ನಡೆದಿದೆ.

ರಟ್ಟಾಡಿ ಗ್ರಾಮದ ನರಸೀಪುರ ಶ್ರೀಯೋಗರೂಢ ನರಸಿಂಹ ದೇವಸ್ಥಾನ ಎದುರಿನಲ್ಲಿರುವ ದೇವಳದ ಭೋಜನ ಶಾಲೆಗೆ ಹಿಂದೆ ಇದ್ದ ನಾಮ ಫಲಕವನ್ನು ತೆಗೆದು ಸಮುದಾಯ ಎಂಬ ಪದ ಸೇರಿಸಿ ಶ್ರೀ ಯೋಗರೂಢ ನರಸಿಂಹ ದೇವಸ್ಥಾನ ಸಮುದಾಯ ಭವನ ಎಂಬ ಹೊಸ ನಾಮ ಫಲಕವನ್ನು ಅಳವಡಿಸಲಾಗಿತ್ತು.

ಜಯಂತ್ ಅಚಾರಿ, ರಕ್ಷಿತ ಅಚಾರಿ, ರಚಿತ್ ಅಚಾರಿ, ರಾಜೇಶ್ ಅಚಾರಿ, ರಮೇಶ್ ಮಡಿವಾಳ ಮತ್ತು ಇತರರು ಗುಂಪು ಕಟ್ಟಿಕೊಂಡು ಬಂದು ಭೋಜನ ಶಾಲೆಯ ಬೀಗ ಒಡೆದು ಅನಧಿಕೃತವಾಗಿ ಸಿಸಿಟಿವಿ ಹಾಕಿ ಹೊಸ ನಾಮ ಫಲಕ ಅಳವಡಿಸಿ ಭೋಜನ ಶಾಲೆಯನ್ನು ಬಲತ್ಕಾರವಾಗಿ ವಶಪಡಿಸಿಕೊಳ್ಳುವ ಹುನ್ನಾರ ನಡೆಸಿದ್ದಾರೆಂದು ದೂರಲಾಗಿದೆ.

ವ್ಯವಸ್ಥಾಪನ ಸಮಿತಿಯ ಸುಪರ್ದಿಯಲ್ಲಿರುವ ಭೋಜನ ಶಾಲೆಯ ಬೀಗ ಹೊಡೆದಿದ್ದು ಈ ಬಗ್ಗೆ ದೇವಸ್ಥಾನದ ಅಧ್ಯಕ್ಷ ಶಂಕರನಾರಾಯಣ ಕೊಡ್ಗಿ ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X